ದಿನದ ಸುದ್ದಿ3 years ago
ಮೊಟ್ಟೆ ಖರೀದಿಯಲ್ಲಿ ಅವ್ಯವಹಾರ ; ಕಾಣದ ಕೈಗಳು ಕೆಲಸ ಮಾಡುತ್ತಿವೆ : ಸಚಿವೆ ಶಶಿಕಲಾ ಜೊಲ್ಲೆ
ಸುದ್ದಿದಿನ, ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಮೊಟ್ಟೆ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು, ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದ್ದು, ವಯಕ್ತಿಕವಾಗಿ ನನ್ನ ತೇಜೊವಧೆ ಮಾಡುವ ಪ್ರಯತ್ನ ನಡೆಸಲಾಗುತ್ತಿದೆ ಎಂದು...