ಸುದ್ದಿದಿನ ಡೆಸ್ಕ್ : ಕೋವಿಡ್ ಕಾಯಿಲೆಯಿಂದ ಸತ್ತವರ ಸಂಖ್ಯೆಯನ್ನು ಬಚ್ಚಿಟ್ಟಿರುವ ಕೇಂದ್ರ ಸರ್ಕಾರದ ಸುಳ್ಳುಗಳ ಸರಮಾಲೆಯನ್ನು ವಿಶ್ವ ಆರೋಗ್ಯ ಸಂಸ್ಥೆ ಬಯಲುಗೊಳಿಸಿದೆ. ಕೋವಿಡ್ ಸಾವಿನ ಸಂಖ್ಯೆ ಕೇಂದ್ರ ಸರ್ಕಾರದ ಪ್ರಕಾರ 4.81 ಲಕ್ಷ ಮತ್ತು ಡಬ್ಲ್ಯುಎಚ್ಒ...
ಸುದ್ದಿದಿನ ಡೆಸ್ಕ್ : ಈಶಾನ್ಯ ರಾಜ್ಯಗಳ ಎಸ್-ಎಸ್ಟಿ, ಸಣ್ಣ ಹಿಡುವಳಿದಾರರು, ಮಹಿಳೆ ಮತ್ತು ರೈತರಿಗೆ ಡ್ರೋನ್ ಕೊಳ್ಳಲು ಸರ್ಕಾರ ಶೇ.50ರಷ್ಟು ಸಬ್ಸಿಡಿ ನೀಡುತ್ತಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಇತರೆ...
ಸುದ್ದಿದಿನ, ಬೆಂಗಳೂರು : ಗೃಹ ಸಚಿವ ಆರಗ ಜ್ಞಾನೇಂದ್ರ ತಮಗೆ ಎರಡೆರಡು ನಾಲಿಗೆ ಇದೆ ಎಂಬುದನ್ನ ಮತ್ತೆ ಸಾಬೀತು ಪಡಿಸಿದ್ದಾರೆ. “ವಿಧಾನ ಪರಿಷತ್ ಅಧಿವೇಶನದಲ್ಲಿ ಪಿಎಸೈ ನೇಮಕಾತಿಯಲ್ಲಿ ಯಾವುದೇ ಹಗರಣ ನಡೆದಿಲ್ಲ” ಎಂದು ಎದೆ ತಟ್ಟಿ...
ಸುದ್ದಿದಿನ, ಹಾವೇರಿ : ಹಾವೇರಿ ತಾಲೂಕಿಗೆ ಹೊಸ ಸರ್ಕಾರಿ ಕಾನೂನು ಕಾಲೇಜು ಮಂಜೂರಾಗಿದೆ ಎಂದು ಶಾಸಕ ನೆಹರು ಓಲೇಕಾರ್ ಹೇಳಿದ್ದಾರೆ. ಹಾವೇರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ...
ಸುದ್ದಿದಿನ, ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ...
ಸುದ್ದಿದಿನ,ಧಾರವಾಡ : ಗೋವುಗಳ ಪಾಲನೆ,ಪೋಷಣೆ,ಹೈನುಗಾರಿಕೆ ಚಟುವಟಿಕೆಗಳಿಗೆ ಸರ್ಕಾರದ ಪ್ರೋತ್ಸಾಹ, ವಿದ್ಯಾವಂತರು ಪಶುಸಂಗೋಪನೆ ಮೂಲಕ ಆರ್ಥಿಕ ಸ್ವಾವಲಂಬಿಗಳಾಗಲಿ.ಜಿಲ್ಲೆಗೊಂದು ಗೋಶಾಲೆ ಯೋಜನೆಯಡಿ ನಿರ್ಮಾಣವಾಗಲಿರುವ ಗೋಶಾಲೆಗೆ ರೈತರಿಗೆ ಪ್ರಯೋಜನವಾಗಲಿ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು,ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ...
ಸುದ್ದಿದಿನ,ಶಿವಮೊಗ್ಗ : ಸರ್ಕಾರ ಮತ್ತು ಜನ ಸಾಮಾನ್ಯರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಸದಾ ಬದ್ದವಾಗಿದೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹೇಳಿದರು. ಜಿಲ್ಲಾಡಳಿತ ಮತ್ತು...
ಸುದ್ದಿದಿನ,ದಾವಣಗೆರೆ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಮಾನಸಿಕ ಆರೋಗ್ಯ ಕಾರ್ಯಕ್ರಮ) ವತಿಯಿಂದ ತೀವ್ರತರವಾದ ಮಾನಸಿಕ ರೋಗಿಗಳ ಮನಶ್ವೇತನಕ್ಕೆ ‘ಡೇ ಕೇರ್ ಸೆಂಟರ್’ (ಮಾನಸಧಾರ) ಸ್ಥಾಪಿಸುವ ಸಲುವಾಗಿ ದಾವಣಗೆರೆ ಜಿಲ್ಲೆಯ ಖಾಸಗಿ ಸಂಸ್ಥೆ...
ಸುದ್ದಿದಿನ ಡೆಸ್ಕ್ : ಹಿಂದೂ ಯಾತ್ರಾರ್ಥಿಗಳಿಗೆ ಕಾಶಿ ಯಾತ್ರೆಯನ್ನು ಪ್ರಾಯೋಜಿಸಲು, ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಕಾಶಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಧನಸಹಾಯ ನೀಡುವ ಕಾರ್ಯಕ್ರಮ ಪ್ರಾರಂಭಿಸಲು ಆದೇಶ ಹೊರಡಿಸಲಾಗಿದೆ ಎಂದು ಕರ್ನಾಟಕದ ಮುಜರಾಯಿ, ಹಜ್...
ಸುದ್ದಿದಿನ, ಬೆಂಗಳೂರು : ಸುಗಮ, ಸುರಕ್ಷಿತ ವಾಹನ ಸಂಚಾರಕ್ಕಾಗಿ ಉತ್ತಮ ರಸ್ತೆ ಜಾಲವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಲೋಕೋಪಯೋಗಿ ಖಾತೆ ಸಚಿವ ಸಿ.ಸಿ. ಪಾಟೀಲ್...