ಸುದ್ದಿದಿನ,ಹೊಸಪೇಟೆ: ವಿವಾಹದ ಆರತಕ್ಷತೆ ವೇಳೆ ಹೃದಯಾಘಾತದಿಂದ ವರ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ವಿಜಯನಗರದ ಜಿಲ್ಲೆಯ ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. 26 ವರ್ಷದ ಹೊನ್ನೂರ ಸ್ವಾಮಿ ಎಂಬಾತನೇ ಮೃತ ವರನಾಗಿದ್ದಾರೆ. ಹೊನ್ನೂರಸ್ವಾಮಿ ಆರತಕ್ಷತೆ...
ಸುದ್ದಿದಿನ,ಕಾರವಾರ : ಜಿಲ್ಲೆಯ ಹೊನ್ನಾವರದಿಂದ ರೋಗಿಯನ್ನು ಚಿಕಿತ್ಸೆಗೆ ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಶಿರೂರು ಟೋಲ್ ಗೇಟ್ ನಲ್ಲಿ ಪಲ್ಟಿಯಾಗಿ ಟೋಲ್ ಗೇಟ್ ನಲ್ಲಿರುವ ಕಂಬಕ್ಕೆ ಅಪ್ಪಳಿಸಿದೆ , ಅಪಘಾತದ ತೀವ್ರತೆಗೆ ನಾಲ್ವರು...
ಸುದ್ದಿದಿನ,ರಾಯಚೂರು : ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಅಸ್ವಸ್ಥಗೊಂಡು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಜಿಲ್ಲೆಯ ಮಾನ್ವಿ ತಾಲೂಕಿನ ವಲ್ಕಂದಿನ್ನಿಯಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ...
ಸುದ್ದಿದಿನ,ಉಡುಪಿ: ಟ್ರ್ಯಾಕ್ಟರ್ ನಿಂದ ಗದ್ದೆಯಲ್ಲಿ ಉಳುಮೆ ಮಾಡುತ್ತಿರುವ ಸಂದರ್ಭ ಚಾಲಕ ಹೃದಯಾಘಾತಕ್ಕೆ ಬಲಿಯಾದ ಘಟನೆ ಜಿಲ್ಲೆಯ ಕುಂದಾಪುರದ ಕೆರಾಡಿ ಗ್ರಾಮದ ದೀಟಿಯಲ್ಲಿ ನಡೆದಿದೆ. ಸಾವಿಗೀಡಾದ ವ್ಯಕ್ತಿವು ಹರಿಹರ ಮೂಲದ ರಾಜು ಎಂದು ಗುರುತಿಸಲಾಗಿದೆ. ಇವರು ದೀಟಿ...
ಸುದ್ದಿದಿನ,ಧಾರವಾಡ: ವೇಗವಾಗಿ ಬಂದ ಕಾರವೊಂದು ಬೈಕಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಬೈಕ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ವೆಂಕಟಾಪೂರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ ಸಮೀಪ ನಡೆದಿದೆ. ಧಾರವಾಡ...
ಸುದ್ದಿದಿನ ಡೆಸ್ಕ್ : ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನವೊಂದು ನಾಲೆಗೆ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ಏಳು ಮಂದಿ ಮೃತಪಟ್ಟು, 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ದುರ್ಘಟನೆ ಬೆಳಗಾವಿ ಹೊರವಲಯದ ಕಣಬರ್ಗಿ ಸಮೀಪ ಇಂದು...
ಸುದ್ದಿದಿನ,ಚನ್ನಗಿರಿ: ಇಂದು ಸುಣ್ಣಿಗೆರೆ ಗ್ರಾಮದಲ್ಲಿ ಕೆ. ಎಸ್. ಆರ್. ಟಿ. ಸಿ. ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪಟ್ಟಣದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಕೈಗೊಂಡಿದ್ದಾರೆ....
ಸುದ್ದಿದಿನ ಡೆಸ್ಕ್ : ದಾವಣಗೆರೆ ತಾಲ್ಲೂಕು ಕಡ್ಲೆಬಾಳು ಗ್ರಾಮದ ಕುರಿಹಟ್ಟಿಯಲ್ಲಿರು ಕುರಿ ಮತ್ತು ಅವುಗಳ ಮರಿಗಳ ಮೇಲೆ ಇಂದು ನಾಯಿ ದಾಳಿ ನಡೆಸಿದ ಪರಿಣಾಮ, 2 ಕುರಿ ಮತ್ತು 18 ಮರಿಗಳು ಸಾವನ್ನಪ್ಪಿವೆ. ಹರಪನಹಳ್ಳಿ ತಾಲ್ಲೂಕು...
ಸುದ್ದಿದಿನ ಡೆಸ್ಕ್ : ಉತ್ತರಾಖಂಡದಲ್ಲಿ ಸಂಭವಿಸಿದ ಬಸ್ ಅಪಘಾತ ನೋವಿನ ಸಂಗತಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ಸಂತಾಪ...
ಸುದ್ದಿದಿನ,ಬೆಂಗಳೂರು : ಶಾಲೆಯ ಬಸ್ ಹರಿದು ಹಾರೋಹಳ್ಳಿಯ 16 ವರ್ಷದ ಕೀರ್ತನ ಎಂಬ ಬಾಲಕಿ ಸಾವನ್ನಪ್ಪಿರುವ ಘಟನೆ ಬನಶಂಕರಿ ಟ್ರಾಫಿಕ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹರ್ಷಿತ, ಕೀರ್ತನ , ದರ್ಶನ್ ಇವರು ಬೈಕಿನಲ್ಲು ತ್ರಿಬಲ್ ರೈಡಿಂಗ್...