ಸುದ್ದಿದಿನ ಡೆಸ್ಕ್ : ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನವೊಂದು ನಾಲೆಗೆ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ಏಳು ಮಂದಿ ಮೃತಪಟ್ಟು, 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ದುರ್ಘಟನೆ ಬೆಳಗಾವಿ ಹೊರವಲಯದ ಕಣಬರ್ಗಿ ಸಮೀಪ ಇಂದು...
ಸುದ್ದಿದಿನ,ಚನ್ನಗಿರಿ: ಇಂದು ಸುಣ್ಣಿಗೆರೆ ಗ್ರಾಮದಲ್ಲಿ ಕೆ. ಎಸ್. ಆರ್. ಟಿ. ಸಿ. ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪಟ್ಟಣದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಕೈಗೊಂಡಿದ್ದಾರೆ....
ಸುದ್ದಿದಿನ ಡೆಸ್ಕ್ : ದಾವಣಗೆರೆ ತಾಲ್ಲೂಕು ಕಡ್ಲೆಬಾಳು ಗ್ರಾಮದ ಕುರಿಹಟ್ಟಿಯಲ್ಲಿರು ಕುರಿ ಮತ್ತು ಅವುಗಳ ಮರಿಗಳ ಮೇಲೆ ಇಂದು ನಾಯಿ ದಾಳಿ ನಡೆಸಿದ ಪರಿಣಾಮ, 2 ಕುರಿ ಮತ್ತು 18 ಮರಿಗಳು ಸಾವನ್ನಪ್ಪಿವೆ. ಹರಪನಹಳ್ಳಿ ತಾಲ್ಲೂಕು...
ಸುದ್ದಿದಿನ ಡೆಸ್ಕ್ : ಉತ್ತರಾಖಂಡದಲ್ಲಿ ಸಂಭವಿಸಿದ ಬಸ್ ಅಪಘಾತ ನೋವಿನ ಸಂಗತಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ಸಂತಾಪ...
ಸುದ್ದಿದಿನ,ಬೆಂಗಳೂರು : ಶಾಲೆಯ ಬಸ್ ಹರಿದು ಹಾರೋಹಳ್ಳಿಯ 16 ವರ್ಷದ ಕೀರ್ತನ ಎಂಬ ಬಾಲಕಿ ಸಾವನ್ನಪ್ಪಿರುವ ಘಟನೆ ಬನಶಂಕರಿ ಟ್ರಾಫಿಕ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹರ್ಷಿತ, ಕೀರ್ತನ , ದರ್ಶನ್ ಇವರು ಬೈಕಿನಲ್ಲು ತ್ರಿಬಲ್ ರೈಡಿಂಗ್...
ಸುದ್ದಿದಿನ ಡೆಸ್ಕ್ : ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದೆ. ಕಳೆದ 10 ದಿನಗಳಲ್ಲಿ 112ಮಂದಿಗೆ ಈ ಜ್ವರ ದೃಢಪಟ್ಟಿದ್ದು, ಡೆಂಗಿ ಪೀಡಿತರ ಒಟ್ಟು ಸಂಖ್ಯೆ 1 ಸಾವಿರದ418 ಕ್ಕೆ ಏರಿಕೆಯಾಗಿದೆ....
ಸುದ್ದಿದಿನ,ಧಾರವಾಡ : ಧಾರವಾಡ ತಾಲ್ಲೂಕಿನ ಬಾಡ ಗ್ರಾಮದ ಬಳಿ ಇಂದು ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಟೆಂಪೋ ಟ್ರಾಕ್ಸ್ ಡಿಕ್ಕಿ ಹೊಡೆದ ಪರಿಣಾಮ 9 ಜನರು ಸಾವನ್ನಪ್ಪಿದ್ದಾರೆ. 13 ಜನರು ಗಾಯಗೊಂಡಿದ್ದಾರೆ. ಧಾರವಾಡ...
ಸುದ್ದಿದಿನ,ದೆಹಲಿ : ದೆಹಲಿ ವಾಣಿಜ್ಯ ಕಟ್ಟಡದಲ್ಲಿ ನಿನ್ನೆ ಸಂಜೆ ಸಂಭವಿಸಿದ ಅಗ್ನಿ ಅವಘಡದಲ್ಲಿ 27 ಜನರು ಸಾವಿಗೀಡಾಗಿರುವುದಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್, ಈ...
ಸುದ್ದಿದಿನ ಡೆಸ್ಕ್ : ಕೋವಿಡ್ ಕಾಯಿಲೆಯಿಂದ ಸತ್ತವರ ಸಂಖ್ಯೆಯನ್ನು ಬಚ್ಚಿಟ್ಟಿರುವ ಕೇಂದ್ರ ಸರ್ಕಾರದ ಸುಳ್ಳುಗಳ ಸರಮಾಲೆಯನ್ನು ವಿಶ್ವ ಆರೋಗ್ಯ ಸಂಸ್ಥೆ ಬಯಲುಗೊಳಿಸಿದೆ. ಕೋವಿಡ್ ಸಾವಿನ ಸಂಖ್ಯೆ ಕೇಂದ್ರ ಸರ್ಕಾರದ ಪ್ರಕಾರ 4.81 ಲಕ್ಷ ಮತ್ತು ಡಬ್ಲ್ಯುಎಚ್ಒ...
ಸುದ್ದಿದಿನ,ದಾವಣಗೆರೆ: ಪಾದಚಾರಿ ಯುವಕನ ಮೇಲೆ ಬುಲೆರೋ ವಾಹನ ಹರಿದು ಯುವಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹರಿಹರದ ಶ್ರೀಕಾಂತ ಟಾಕೀಸ್ ಮುಂಭಾಗ ನಡೆದಿದೆ. ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮದ ನವೀನ್ (20) ಎಂಬಾತ ಮೃತಪಟ್ಟ ಯುವಕ. ಇಂದು...