ಸುದ್ದಿದಿನ,ಬೆಂಗಳೂರು: ಕರ್ನಾಟಕದಲ್ಲಿಂದು 29,438 ಮಂದಿಗೆ ಕೊರೊನಾ ಸೋಂಕು ತಗುಲಿದೆ. 208 ಮಂದಿ ಮೃತಪಟ್ಟಿದ್ದು 9,058 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲೇ 17,342 ಮಂದಿಗೆ ಸೋಂಕು ಬಂದಿದ್ದು 149 ಮಂದಿ ಮೃತಪಟ್ಟಿದ್ದಾರೆ. ತುಮಕೂರಿನಲ್ಲಿ 1,559, ಹಾಸನ 825,...
ಸುದ್ದಿದಿನ,ದಾವಣಗೆರೆ : ಹರಿಹರ ತಾಲ್ಲೂಕು ಕೊಂಡಜ್ಜಿ ಗ್ರಾಮದಲ್ಲಿ ಯಾವುದೇ ಫಾರಂಗಳಲ್ಲಿ ಕೋಳಿಗಳ ಅಸಹಜ ಸಾವು ವರದಿಯಾಗಿರುವುದಿಲ್ಲ. ಹಾಗೂ ಹಕ್ಕಿ ಶೀತಜ್ವರದ ಲಕ್ಷಣಗಳು ಕಂಡು ಬಂದಿರುವುದಿಲ್ಲ ಎಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಭಾಸ್ಕರ್ನಾಯ್ಕ ತಿಳಿಸಿದ್ದಾರೆ. ಮಾ.15 ಮತ್ತು...
ಸುದ್ದಿದಿನ, ಹೊನ್ನಾಳಿ : ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಹೊನ್ನಾಳಿ ತಾಲೂಕು ರಾಂಪುರ ಗ್ರಾಮ ಪಂಚಾಯಿತಿ ಪಿಡಿಒ ಎಸ್ .ಕರಿಸಿದ್ದಪ್ಪ (58) ಗುರುವಾರ ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ ಹೊನ್ನಾಳಿಯ ಎಸ್ಬಿಎಂ ಬ್ಯಾಂಕ್ ಬಳಿ ಅಪಘಾತ ಸಂಭವಿಸಿತ್ತು. ಶಿವಮೊಗ್ಗದ...
ಸುದ್ದಿದಿನ ಡೆಸ್ಕ್ : ಶಿವಮೊಗ್ಗದ ಜಿಲೆಟಿನ್ ಸ್ಪೋಟದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಪೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಷಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ. ಮುಖ್ಯಮಂತ್ರಿಗಳೇ, ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ?...
ಸುದ್ದಿದಿನ, ದಾವಣಗೆರೆ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಸಂಭವಿಸಿದ ಅವಘಡದಲ್ಲಿ ಬಜರಂಗದಳದ ಅಧ್ಯಕ್ಷ ಸಾವನಪ್ಪಿರುವ ಘಟನೆ ಹರಪನಹಳ್ಳಿಯಲ್ಲಿ ಸಂಭವಿಸಿದೆ. ಗಣೇಶ ಮೂರ್ತಿ ಮೆರವಣಿಗೆ ಸಂದರ್ಭದಲ್ಲಿ ವಿದ್ಯುತ್ ತಗುಲಿ ಬಜರಂಗದಳದ ಅಧ್ಯಕ್ಷ ಹನುಮಂತಪ್ಪ ಸಾವನಪ್ಪಿದ್ದಾರೆ. ಟ್ರ್ಯಾಕ್ಟರ್ಗೆ ವಿದ್ಯುತ್...
ಸುದ್ದಿದಿನ ಡೆಸ್ಕ್ ಏರ್ ಏಷಿಯಾ ವಿಮಾನದ ಲ್ಯಾವಟರಿಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆಯಾದ ಘಟನೆ ದೆಹಲಿಯಲ್ಲಿ ನಡೆದಿದ್ದು, ಶಿಶುವಿಗೆ ಜನ್ಮನೀಡಿ ವ್ಯಾವಟರಿಯಲ್ಲಿ ಮೃತದೇಹ ಬಿಟ್ಟು ಹೋಗಿದ್ದ ಮಹಿಳೆಯೊಬ್ಬರನ್ನು ಬಂಧಿಸಲಾಯಿತು. ಇಂಫಾಲದಿಂದ ಗುವಾಹಟಿ ಮಾರ್ಗವಾಗಿ ದೆಹಲಿಗೆ...
ಸುದ್ದಿದಿನ, ಶಿರಸಿ: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಶಿರಸಿ- ಹುಬ್ಬಳ್ಳಿ ರಸ್ತೆಯ ಚಿಪ್ಗಿಯಲ್ಲಿ ನಡೆದಿದೆ. ಚಿಪ್ಗಿಯ ಚೆಕ್ ಪೋಸ್ಟ್ ಘಟನೆ...
ಸುದ್ದಿದಿನ ಡೆಸ್ಕ್ : ದೆಹಲಿಯ ಎಂಇಜಿ ಕೌಲ ಇಂಜಿನಿಯರಿಂಗ್ ರೆಜಿಮೆಂಟ್ ಆರ್ಮಿ ಫೋರ್ಸ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ವಿನಾಯಕ ರುದ್ರಪ್ಪ ನಾಯ್ಕರ (36) ಎಂಬ ಯೋಧ ಹೃದಯಾಘಾತದಿಂದ ಭಾನುವಾರ (ಜುಲೈ 8) ಮಧ್ಯಾಹ್ನ 3 ಗಂಟೆಗೆ...
ಸುದ್ದಿದಿನ,ಬೆಂಗಳೂರು : ಇತ್ತೀಚೆಗಷ್ಟೆ ಕಾರು ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದ ನಿರೂಪಕ ಚಂದನ್ ಪತ್ನಿ ಮೀನಾ ಇಂದು (ಗುರುವಾರ ) ಆತ್ಮಹತ್ಯೆ ಗೆ ಪ್ರಯತ್ನಿಸಿ, ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೀನಾ ಇಂದು ರಾತ್ರಿ 9:55 ಕ್ಕೆ...
ಸುದ್ದಿದಿನ ಡೆಸ್ಕ್ : ಜೈಲು ಸೇರಿದ್ದ ಖೈದಿಯೊಬ್ಬ ಮರವೇರಿ ಕೆಳಗೆ ಬಿದ್ದ ಘಟನೆ ದಾವಣಗೆರೆಯಲ್ಲಿ ಸಂಭವಿಸಿದೆ. ನಿಂಗಪ್ಪ (26) ಎನ್ನುವ ವ್ಯಕ್ತಿ ಕೊಲೆ ಅಪರಾದದ ಮೇಲೆ ಜೈಲು ಸೇರಿದ್ದ.ಇಂದು ಬೆಳಗ್ಗೆಯಿಂದಲೆ ಜೈಲು ಆವರಣದಲ್ಲಿನ ತೆಂಗಿನ ಮರವೇರಿ...