ಸುದ್ದಿದಿನ ಡೆಸ್ಕ್ : ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯರಗಲ್ ಗ್ರಾಮದವರಾದ ಇವರು ಉನ್ನತ ವ್ಯಾಸಂಗ ಮಾಡುವಾಗಲೇ ಯುವ ಸಾಹಿತಿಯಾಗಿ,ಹೋರಾಟಗಾರರ ಸಾಲಿನಲ್ಲಿಯೂ ಗುರುತಿಸಿಕೊಂಡು ಇವರ ಕಥೆ, ಕವನ ಗಜಲ್,ವಿಮರ್ಶೆಗಳು ನಾಡಿನ ಪ್ರಮುಖ ಪತ್ರಿಕೆಗಳಲ್ಲಿಯೂ ಪ್ರಕಟಗೊಂಡಿವೆ....
ಸುದ್ದಿದಿನ ಡೆಸ್ಕ್ : ಬಿಜೆಪಿ ಸರ್ಕಾರ ಪರಿಷ್ಕೃತ ಪಠ್ಯ ಪುಸ್ತಕ ಸಮಿತಿಯ ಅಧ್ಯಕ್ಷನನ್ನಾಗಿ ರೋಹಿತ್ ಚಕ್ರತೀರ್ಥ ಎಂಬ ಬಲಪಂಥೀಯ ಧೋರಣೆಯುಳ್ಳ ವ್ಯಕ್ತಿಯನ್ನು ನೇಮಿಸಿಲಾಗಿದೆ. ಈತನ ಅಧ್ಯಕ್ಷತೆಯಲ್ಲಿ ತಯಾರಾಗಿರುವ ಪಠ್ಯ ಪುಸ್ತಕದಲ್ಲಿ ವಿಶ್ವ ಮಾನವ ಕುವೆಂಪು, ಮಾನವತಾವಾದಿ...
ಸುದ್ದಿದಿನ,ಬೆಂಗಳೂರು : ಶ್ರೀಮತಿ ಶಾಂತ ಜಯಾನಂದ್ ರವರ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಡಾ.ಪಂಡಿತ್ ಪುಟ್ಟರಾಜ ಸೇವಾ ಸಮಿತಿ ದೆಹಲಿ. ಹಾಗೂ ಚೇತನ ಪೌಂಡೇಶನ್ ಕರ್ನಾಟಕ ಧಾರವಾಡ ರವರು ದಿನಾಂಕ 22-05-2022 ರಂದು ಕನ್ನಡ ಸಾಹಿತ್ಯ ಪರಿಷತ್ತಿನ...
ಸುದ್ದಿದಿನ,ಹೊಸಪೇಟೆ : ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಲ್ಬುರ್ಗಿ, ಪನ್ಸಾರೆ, ಗೌರಿ ಲಂಕೇಶ್ ಅವರನ್ನ ಬಲಪಂಥೀಯ ಸಂಘಟನೆಗಳು, ಸನಾತನವಾದಿಗಳು ಹತ್ಯೆ ಮಾಡಿದ್ದಾರೆ.ಈಗ ಸಿದ್ರಾಮಯ್ಯ ಸೇರಿದಂತೆ ಅನೇಕ ಸಾಹಿತಿಗಳಿಗೆ ಕೊಲೆ ಮಾಡುವುದಾಗಿ ಬೆದರಿಕೆ ಪತ್ರ ಬಂದಿದೆ....
ಸುದ್ದಿದಿನ, ದಾವಣಗೆರೆ : ಸರಳ ಭಾಷೆ, ಸಹಜ ವಿಷಯ ವಸ್ತುವಿನಿಂದ ಕೂಡಿದ ಸಾಹಿತ್ಯ ಓದುಗರ ಮನವನ್ನು ಶೀಘ್ರ ತಲುಪಬಲ್ಲದು ಎಂದು ಹಿರಿಯ ಸಾಹಿತಿ, ದಾವಣಗೆರೆ ಜಿಲ್ಲಾ 11 ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯುಕ್ತ ಸರ್ವಾಧ್ಯಕ್ಷರಾದ...
ಸುದ್ದಿದಿನ, ದಾವಣಗೆರೆ : ಬ್ರಿಟಿಷ್ ದಾಸ್ಯದಿಂದ ದೇಶವನ್ನು ಮುಕ್ತಗೊಳಿಸುವಲ್ಲಿ ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದು ತನ್ನ ಬದುಕು, ಸರ್ವಸ್ವವನ್ನೇ ದೇಶಕ್ಕೆ ಅರ್ಪಿಸಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸುವಲ್ಲಿ ಮಹತ್ತರ ಪಾತ್ರ ವಹಿಸಿದವರು ಮಹಾತ್ಮ ಗಾಂಧೀಜಿಯವರು ಎಂದು ಹಿರಿಯ ಸಾಹಿತಿ...
ಸುದ್ದಿದಿನ, ದಾವಣಗೆರೆ : ಪ್ರಾಮಾಣಿಕತೆ, ಬದ್ಧತೆ, ನಿಷ್ಠೆಗೆ ಹೆಸರಾದ ಕನ್ನಡ ಪರ ಕಳಕಳಿಯ ಕ್ರೀಯಾಶೀಲ ವ್ಯಕ್ತಿತ್ವದ ಡಾ. ಮಂಜುನಾಥ್ ಕುರ್ಕಿಯವರು ಮತ್ತೊಮ್ಮೆ ಗೆಲ್ಲಬೇಕು ಎಂದು ಸಾಹಿತಿ ಎನ್. ಟಿ ಎರ್ರಿಸ್ವಾಮಿ ಆಶಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ...
ಸುರೇಶ ಎನ್ ಶಿಕಾರಿಪುರ ಹಂಪ ನಾಗರಾಜಯ್ಯನವರು ಕನ್ನಡದ ಮೇರು ವಿದ್ವಾಂಸರು. ಜೀವಮಾನವಿಡೀ ಅಧ್ಯಯನ ಸಂಶೋಧನೆಯಲ್ಲಿ ತೊಡಗಿಕೊಂಡು ಕನ್ನಡದ ವಿವೇಕವನ್ನು ವಿಸ್ತರಿಸಿದವರು. ನಾವೆಲ್ಲ ಅವರ ಕೃತಿಗಳನ್ನು ಓದಿಕೊಂಡು ಬೆಳೆದ ಹುಡುಗರು. ಇಂಥಹಾ ತಲ್ಪರ್ಷಿ ವಿದ್ವಾಂಸರು ಇಲ್ಲದೇ ಹೋಗಿದ್ದರೆ...