ಸುದ್ದಿದಿನಡೆಸ್ಕ್:ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಮೂಡಾ ಹಗರಣ ಕುರಿತಂತೆ ಪ್ರತಿಕ್ರಿಯಿಸಿದ್ದು, ಅವರು ಪ್ರತಿಪಕ್ಷಗಳಿಗೆ ಆರೋಪ ಮಾಡಲು ಬೇರೆ ಏನೂ ಇಲ್ಲ. ಹೀಗಾಗಿ ಕಾನೂನಾತ್ಮಕವಾಗಿ ನಡೆದಿರುವ ವಿಚಾರವನ್ನ ಅಕ್ರಮ ಎಂದು ಬಿಂಬಿಸುವ ಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಮೂಡಾ...
ಸುದ್ದಿದಿನಡೆಸ್ಕ್: ರಾಜ್ಯದಲ್ಲಿ ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ...
ಸುದ್ದಿದಿನ, ಬೆಂಗಳೂರು : ಸಾಮಾಜಿಕ ಬದಲಾವಣೆ ಮೂಲಕ ಜನಪರ ಆಡಳಿತಕ್ಕೆ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಭದ್ರ ಬುನಾದಿ ಹಾಕಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ವಿಧಾನಸೌಧ ಮುಂಭಾಗದಲ್ಲಿ ಆಯೋಜಿಸಿದ್ದ ದಿವಂಗತ ದೇವರಾಜ...
ಸುದ್ದಿದಿನ,ದಾವಣಗೆರೆ : ಚನ್ನಗಿರಿಯಲ್ಲಿ ಪೊಲೀಸ್ ವಶದಲ್ಲಿ ಆರೋಪಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಆರೋಪಿಗೆ ಮೂರ್ಛೆ ರೋಗವಿದ್ದು ಲಾಕಪ್ ಡೆತ್ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಗೃಹ...
ಸುದ್ದಿದಿನ ಡೆಸ್ಕ್ : ಚುನಾವಣಾ ಪ್ರಚಾರ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದಾಗ ನಮ್ಮ ಪ್ರಧಾನಮಂತ್ರಿ ಮೋದಿ ಅವರು ಲೋಕಸಭಾ ಚುನಾವಣಾ ಪ್ರಚಾರ ಕಾಲದಲ್ಲಿ ಹೇಳುತ್ತಿರುವ ಸುಳ್ಳುಗಳ ನೆನಪಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸುಮ್ಮನೆ ಲೆಕ್ಕ ಹಾಕತೊಡಗಿದೆ....
ಸುದ್ದಿದಿನ ಡೆಸ್ಕ್ : ಕರ್ನಾಟಕದಲ್ಲಿ 17 ಸಾವಿರದ 835 ಕೋಟಿ ರೂಪಾಯಿ ಮೊತ್ತದ ವಿವಿಧ ಯೋಜನೆಗಳಿಗೆ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ-ಎಸ್ಎಚ್ಎಲ್ಸಿಸಿ ಯ 63ನೇ ಸಭೆ ಅನುಮೋದನೆ ನೀಡಿದೆ. ಬೆಂಗಳೂರಿನಲ್ಲಿ ಶುಕ್ರವಾರ ಮುಖ್ಯಮಂತ್ರಿ...
ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ...
ಸುದ್ದಿದಿನ ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳ ಹಾವಳಿ ಮಿತಿ ಮೀರಿದೆ. ಈ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ...
ಸುದ್ದಿದಿನ,ಬೆಂಗಳೂರು : ಅನ್ನಭಾಗ್ಯ ಯೋಜನೆ ಜಾರಿಗೆ ಸಂಬಂಧಪಟ್ಟಂತೆ ಹೊರ ರಾಜ್ಯಗಳಿಂದ ಅಕ್ಕಿ ಖರೀದಿ ಪ್ರಕ್ರಿಯೆ ಮುಂದುವರೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ರಾಜ್ಯಗಳೊಂದಿಗೆ ಮಾತುಕತೆ ನಡೆಯುತ್ತಿದೆ ಎಂದರು....
ಸುದ್ದಿದಿನ,ಬೆಂಗಳೂರು : ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅನನ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಮತ್ತು ಸಮಾಜ ಸಮಗ್ರವಾಗಿ ಅಭಿವೃದ್ಧಿ ಹೊಂದಬೇಕಾದರೆ ಅದರಲ್ಲಿ ಮಹಿಳೆಯರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು...