ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಸಿದ್ಧವಾಗಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆಧಾರದಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿಯನ್ನು ರೂಪಿಸಿ ಅದನ್ನು ಸುಪ್ರೀಮ್ ಕೋರ್ಟ್ ಗೆ ಸಲ್ಲಿಸಿ ಅದರ ಆಧಾರದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ...
ಸುದ್ದಿದಿನ ಡೆಸ್ಕ್ : ಕೋವಿಡ್ ಕಾಯಿಲೆಯಿಂದ ಸತ್ತವರ ಸಂಖ್ಯೆಯನ್ನು ಬಚ್ಚಿಟ್ಟಿರುವ ಕೇಂದ್ರ ಸರ್ಕಾರದ ಸುಳ್ಳುಗಳ ಸರಮಾಲೆಯನ್ನು ವಿಶ್ವ ಆರೋಗ್ಯ ಸಂಸ್ಥೆ ಬಯಲುಗೊಳಿಸಿದೆ. ಕೋವಿಡ್ ಸಾವಿನ ಸಂಖ್ಯೆ ಕೇಂದ್ರ ಸರ್ಕಾರದ ಪ್ರಕಾರ 4.81 ಲಕ್ಷ ಮತ್ತು ಡಬ್ಲ್ಯುಎಚ್ಒ...
ಸುದ್ದಿದಿನ, ಬೆಂಗಳೂರು : ತಮ್ಮನ್ನು ಮುಖ್ಯಮಂತ್ರಿ ಮಾಡಲು ದೆಹಲಿಯವರು 2,500 ಕೋಟಿ ರೂಪಾಯಿ ಕೇಳಿದ್ದರು ಎಂಬ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಅವರ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ಸೂಕ್ತ ತನಿಖೆಯಿಂದ ಮಾತ್ರ ಇದರ ಹಿಂದಿನ...
ಸುದ್ದಿದಿನ, ಮೈಸೂರು : ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ಮರು ನಡೆಸಲು ನಿರ್ಧರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲಿಸಿದ್ದಾರೆ. ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ಶನಿವಾರ ಮಾತನಾಡಿದ ಅವರು, ಪಿ.ಎಸ್.ಐ. ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ...
ಸುದ್ದಿದಿನ ಬೆಂಗಳೂರು : ಪಿಎಸ್ಐ ನೇಮಕ ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದ ಶಾಸಕ ಪ್ರಿಯಾಂಕ ಖರ್ಗೆಯವರನ್ನೇ ತನಿಖೆಗೆ ಒಳಪಡಿಸಿ ಎಂದು ಒತ್ತಾಯಿಸುತ್ತಿರುವ ಸಚಿವ ಸುನೀಲ್ ಕುಮಾರ್ ಸ್ಥಿತಿ ‘ತಾ ಕಳ್ಳ, ಇತರರ ನಂಬ’ ಎಂಬಂತಾಗಿದೆ. ಈ...
ಸುದ್ದಿದಿನ,ಮೈಸೂರು: ನನ್ನ ಕ್ಯಾಬಿನೆಟ್ನಲ್ಲಿ ಯಾವ ಸಚಿವರು ಪರ್ಸೆಂಟೇಜ್ ಪಡೆದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮಾಣ ಮಾಡ್ತಾರಾ..? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಮಿಷನ್ ವಿಚಾರದಲ್ಲಿ ಸಿದ್ದರಾಮಯ್ಯ...
ಸುದ್ದಿದಿನ ಡೆಸ್ಕ್ : ಗುತ್ತಿಗೆದಾರನ ಆತ್ಮಹತ್ಯೆಯ ಆರೋಪಿ ಸಚಿವ ಕೆ.ಎಸ್.ಈಶ್ವರಪ್ಪನವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ಸಂಪುಟದಿಂದ ಕಿತ್ತುಹಾಕಿ, ಅವರ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸಬೇಕು. ಜೊತೆಗೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ...
ಸುದ್ದಿದಿನ, ಬೆಂಗಳೂರು : ಪ್ರತಿಯೊಬ್ಬ ಕನ್ನಡಿಗನೂ ವೀಕ್ಷಿಸಲು ತುದಿಗಾಲಲ್ಲಿ ನಿಂತಿರುವ ದಿವಂಗತ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ‘ಜೇಮ್ಸ್’ ಪ್ರದರ್ಶನವನ್ನು ಬಲವಂತದಿಂದ ನಿಲ್ಲಿಸಿ ಕಾಶ್ಮೀರಿ ಫೈಲ್ಸ್ ಚಿತ್ರ ಪ್ರದರ್ಶಿಸಲು ಬಿಜೆಪಿ ಶಾಸಕರು ಮತ್ತು...
ಸುದ್ದಿದಿನ, ಬೆಂಗಳೂರು: ಶಿವಮೊಗ್ಗದ ಬಿಜೆಪಿ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ, ಆ ನಂತರದ ಶವಯಾತ್ರೆ ಸಂದರ್ಭದಲ್ಲಿ ನಡೆದ ಗಲಭೆ, ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ, ಹಲ್ಲೆ, ಕಲ್ಲು ತೂರಾಟ, ಸರ್ಕಾರದ ಸಚಿವ ಸ್ಥಾನದಲ್ಲಿರುವ ಈಶ್ವರಪ್ಪ ಶವಯಾತ್ರೆಯ...
ಸುದ್ದಿದಿನ, ಬೆಂಗಳೂರು : ಕರ್ನಾಟಕವೂ ಸೇರಿದಂತೆ ರಾಜ್ಯ ಸರ್ಕಾರಗಳ ಜೊತೆ ಚರ್ಚೆ ನಡೆಸದೆ, ರಾಜ್ಯದ ಜನರ ಅಭಿಪ್ರಾಯ ಪಡೆಯದೆ ನದಿ ಜೋಡಣೆ ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಿಸಿರುವುದು ಒಕ್ಕೂಟ ವ್ಯವಸ್ಥೆಗೆ ಮಾಡಿರುವ ದ್ರೋಹ ಎಂದು ಮಾಜಿ...
Notifications