ಸುದ್ದಿದಿನ, ಬೆಂಗಳೂರು : ಸಾಕಷ್ಟು ಕುತೂಹಲಕ್ಕೆ ಕಾರಣವಾಗಿರುವ ದಕ್ಷಿಣ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಅಕ್ಷರಶಃ ಇಂದು ರಂಗೇರಿತ್ತು. ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಬಿ.ಕೆ. ಹರಿಪ್ರಸಾದ್ ಪರ ಮಂಗಳವಾರ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದಲ್ಲಿ...
ಸುದ್ದಿದಿನ, ಬೆಂಗಳೂರು : ಗಾಂಧಿನಗರ ಹಾಗೂ ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ಸೋಮವಾರ ಆಯೋಜಿಸಿದ್ದ ರೋಡ್ ಶೋ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಬೆಂಗಳೂರು ಸೆಂಟ್ರಲ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ರಿಜ್ವಾನ್ ಅರ್ಷದ್ ಯುವ ಉತ್ಸಾಹಿ...
ಸುದ್ದಿದಿನ, ಬೆಂಗಳೂರು : ಯಡಿಯೂರಪ್ಪ ಅವರಿಗೆ ಒಂದು ವೇಳೆ ಆಪರೇಷನ್ ಆಗಿ ರಕ್ತ ಬೇಕು ಅಂದ್ರೆ ಹಿಂದೂ ರಕ್ತನೇ ಕೊಡಿ ಎಂದು ಕೇಳುತ್ತಾರೋ? ಹಿಂದೂವಿನ ರಕ್ತ ಸಿಗುವವರೆಗೆ ರಕ್ತವನ್ನೇ ಪಡೆಯುವುದಿಲ್ಲವೇ? ಸಾವು, ನೋವು, ಹಸಿವಿಗೆ ಧರ್ಮವಿದೆಯೇ?...
ಸುದ್ದಿದಿನ, ಹಾವೇರಿ : ಗೋದ್ರಾ ಹತ್ಯಾಕಾಂಡದಲ್ಲಿನ ಸಾವಿರಾರು ಅಮಾಯಕರ ಸಾವಿಗೆ ಅಂದು ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಕಾರಣರಲ್ಲವೇ? ನಾನು ಮುಖ್ಯಮಂತ್ರಿಯಾಗಿ ಧರ್ಮ-ಜಾತಿಗಳ ಬೇಧವಿಲ್ಲದೆ ಅನ್ನಭಾಗ್ಯ, ವಿದ್ಯಾಸಿರಿ, ಮೈತ್ರಿ, ಮನಸ್ವಿನಿ, ಕೃಷಿಭಾಗ್ಯ, ಸಾಲಮನ್ನಾ, ಶೂಭಾಗ್ಯ ಯೋಜನೆ ನೀಡಿದ್ದೆ....
ಸುದ್ದಿದಿನ,ಬೆಂಗಳೂರು : ಹಿಂದಿನ ಸರ್ಕಾರಗಳ ಅವಧಿಯಲ್ಲಿ ಚುನಾವಣಾ ದಿನಾಂಕ ಘೋಷಣೆಯಾದ ನಂತರ ಐಟಿ ದಾಳಿಗಳಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಮಾಡಿದವರ ಮೇಲೆ, ಭ್ರಷ್ಟಾಚಾರಿಗಳ ಮೇಲೆ ಐಟಿ ದಾಳಿ ನಡೆಸಲಿ....
ಸುದ್ದಿದಿನ ಡೆಸ್ಕ್ : ಛತ್ರಪತಿ ಶಿವಾಜಿ ಜಾತ್ಯಾತೀತ, ಧರ್ಮಾತೀತ ನಾಯಕ. ಮೊಗಲರು ಮತ್ತು ಇಂಗ್ಲೀಷರು ಮಾತ್ರವಲ್ಲ ಹಿಂದೂ ಅರಸರು ಕೂಡಾ ಅವನ ವೈರಿಗಳಾಗಿದ್ದರು. ಆ ಕಾಲದ ಯುದ್ಧ ಧರ್ಮಗಳ ನಡುವೆ ನಡೆಯುತ್ತಿರಲಿಲ್ಲ. ಇದನ್ನು ಅರ್ಥಮಾಡಿಕೊಳ್ಳದೆ ಶಿವಾಜಿಯನ್ನು...
ಸುದ್ದಿದಿನ ಡೆಸ್ಕ್ : ಐದು ಕ್ಷೇತ್ರಗಳ ಉಪ ಚುನಾವಣೆಯ ಕಾವೇರುತ್ತಿದ್ದು, ರಾಜಕೀಯ ಮುಖಂಡರ ಆರೋಪ- ಪ್ರತ್ಯಾರೋಪಕ್ಕೆ ವೇದಿಕೆ ಸಿಕ್ಕಂತಾಗಿದೆ. ಸಿದ್ದರಾಮಯ್ಯನವರು ಅನ್ಯಾಯವಾಗಿ ತನ್ನನ್ನು ನಾಲ್ಕು ವರ್ಷ ಜೈಲಿಗೆ ಹಾಕಿಸಿದ್ದರು ಎಂದು ಜನಾರ್ಧನ ರೆಡ್ಡಿ ಆರೋಪ ಮಾಡಿದ್ದಾರೆ....
ಸುದ್ದಿದಿನ ದಾವಣಗೆರೆ: ರಾಜ್ಯ ಮತ್ತು ರಾಷ್ಟ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ದಲಿತರು ಮತ್ತು ಅಲ್ಪಸಂಖ್ಯಾತ ಜನಾಂಗಕ್ಕೆ ಭಯದ ವಾತಾವರಣ ನಿರ್ಮಾಣವಾಗಲಿದೆ. ಇದನ್ನು ತಡೆಯುವುದಕ್ಕಾಗಿ ಜಾತ್ಯತೀತ ಶಕ್ತಿಗಳು ಧ್ರುವೀಕರಣಕ್ಕೆ ಮುಂದಾಗಿದ್ದು, ಇದಕ್ಕೆ ರಾಜ್ಯದ ಉಪ ಚುನಾವಣೆ ಬುನಾದಿಯಾಗಲಿದೆ...
ಸುದ್ದಿದಿನ ದಾವಣಗೆರೆ: ದೇಶದ ರಕ್ಷಣಾ ವಲಯದ ಹಿಂದೆಂದೂ ನಡೆಯದ ಬಹುದೊಡ್ಡ ಹಗರಣ ನಡೆದಿದ್ದು, 40 ಸಾವಿರ ಕೋಟಿ ರೂ. ಹಗರಣವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಎರಡು ಕೋಟಿ ಉದ್ಯೋಗದ ಭರವಸೆ ಹಾಗೂ ಬ್ಯಾಂಕ್...
ಸುದ್ದಿದಿನ ಬೆಂಗಳೂರು: ಹಿರಿಯ ಅರ್ಥಶಾಸ್ತ್ರಜ್ಞರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನ್ಮದಿನದ ಶುಭಾಶಯ ತೋರಿದ್ದಾರೆ. ಸೆ.26ರಂದು ಜನ್ಮ ದಿನ ಆಚರಿಸಿಕೊಂಡ ಹಿರಿಯ ಅರ್ಥಶಾಸ್ತ್ರಜ್ಞರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ...