ಈವರೆಗಿನ ಪ್ರಮುಖ ಸುದ್ದಿಗಳು ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳನ್ನು ಅಕ್ರಮವಾಗಿ ಸಂಗ್ರಹಿಸಿ ಕೃತಕ ಅಭಾವ ಸೃಷ್ಟಿಸುವವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸುವುದರ ಜೊತೆಗೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ...
ಸುದ್ದಿದಿನ ಡೆಸ್ಕ್ : ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಸನ್ ರೈಸರ್ಸ್ ಹೈದ್ರಾಬಾದ್ ತಂಡವನ್ನು 21 ರನ್ಗಳಿಂದ ಮಣಿಸಿದೆ. ಟಾಸ್ ಗೆದ್ದ ಸನ್ ರೈಸರ್ಸ್...
ಈಗಿನ ಪ್ರಮುಖ ಸುದ್ದಿ ಮುಖ್ಯಾಂಶಗಳು ಬೆಂಗಳೂರಿನಲ್ಲಿಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ನೃಪತುಂಗ ವಿಶ್ವವಿದ್ಯಾಲಯವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ಅಶ್ವತ್ಥ...
ಈಗಿನ ಪ್ರಮುಖ ಸುದ್ದಿಮುಖ್ಯಾಂಶಗಳು ಪ್ರಧಾನಮಂತ್ರಿ ನರೇಂದ್ರ ಮೋದಿ ಡೆನ್ಮಾರ್ಕ್ ಮತ್ತು ಫ್ರಾನ್ಸ್ ಸೇರಿದಂತೆ ಮೂರು ಯುರೋಪಿಯನ್ ರಾಷ್ಟ್ರಗಳಿಗೆ ತಮ್ಮ ಅಧಿಕೃತ ಭೇಟಿಯ ಮೊದಲ ಚರಣದಲ್ಲಿಂದು ಮುಂಜಾನೆ ಜರ್ಮನಿಗೆ ತಲುಪಿದ್ದಾರೆ. ಈ ವರ್ಷದ ತಮ್ಮ ಮೊದಲ ವಿದೇಶ...
ಈಗಿನ ಪ್ರಮುಖ ಸುದ್ದಿಗಳು ಬೀದರ್ನ ಕರ್ನಾಟಕ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಘಟಿಕೋತ್ಸವ ಇಂದು ನಡೆಯಲಿದೆ. ಶಿವಮೊಗ್ಗದ ಪಶುವೈದ್ಯಕೀಯ ವಿದ್ಯಾಲಯದ ವಿದ್ಯಾರ್ಥಿನಿ ಕನಿಕಾ ಯಾದವ್13 ಹಾಗೂ ಬೆಂಗಳೂರಿನ ಕಿರಣ್ ದರೂರು 9 ಚಿನ್ನದ ಪದಕಗಳನ್ನು...
ಪ್ರಮುಖ ಸುದ್ದಿ ಮುಖ್ಯಾಂಶಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಧಾರವಾಡ, ಹಾವೇರಿ ಮತ್ತು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು, ಶಿಗ್ಗಾವಿಯಲ್ಲಿ ಮಧ್ಯಾಹ್ನ ಸಿದ್ಧ ಉಡುಪು ತಯಾರಿಕಾ ಘಟಕಕ್ಕೆ ಭೂಮಿ ಪೂಜೆ ನೆರವೇರಿಸುವರು. ನಂತರ...
ಸುದ್ದಿದಿನ ಡೆಸ್ಕ್ : ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಿನ್ನೆ ರಾತ್ರಿ ಪುಣೆಯಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 29 ರನ್ಗಳಿಂದ ಸೋಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್...
ಪ್ರಮುಖ ಸುದ್ದಿ ಮುಖ್ಯಾಂಶಗಳು ; ಮಿಸ್ ಮಾಡ್ದೆ ಓದಿ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕು ವ್ಯಾಪ್ತಿಯ 38ಹಳ್ಳಿಗಳಿಗೆ ನೀರಾವರಿ ಕಲ್ಪಿಸಲು ಉದ್ದೇಶಿಸಿರುವ ಮಹತ್ವದ ಬೂದಿಹಾಳ-ಪೀರಾಪುರ ಏತ ನೀರಾವರಿ ಯೋಜನೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಸಿರು...
ಸುದ್ದಿದಿನ ಡೆಸ್ಕ್ : ನಿನ್ನೆ ರಾತ್ರಿ ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಂಜಾಬ್ ಕಿಂಗ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 11ರನ್ಗಳಿಂದ ಸೋಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 20ಓವರ್ಗಳಲ್ಲಿ...
ಪ್ರಮುಖ ಸಂಕ್ಷಿಪ್ತ ಸುದ್ದಿಗಳು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿ ಆವರಣದಲ್ಲಿ ನಿರ್ಮಿಸಲಾಗಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಅನಾವರಣಗೊಳಿಸಲಿದ್ದಾರೆ. ರಾಜ್ಯವನ್ನು 2025ರ...