ಪ್ರಧಾನಮಂತ್ರಿಗಳ ಸಂಗ್ರಹಾಲಯವನ್ನು ಪ್ರಧಾನಿ ನರೇಂದ್ರ ಮೋದಿ ನಾಳೆ ಲೋಕಾರ್ಪಣೆ ಮಾಡಲಿದ್ದಾರೆ. ದೇಶವನ್ನು ಮುನ್ನಡೆಸಲು ಎಲ್ಲ ಪ್ರಧಾನಮಂತ್ರಿಗಳು ಕೈಗೊಂಡಿರುವ ಕೊಡುಗೆಯನ್ನು ಪ್ರತಿಬಿಂಬಿಸುವ ಹಾಗೂ ಅವರಿಗೆ ಗೌರವ ಸಲ್ಲಿಸುವ ಸಂಗ್ರಹಾಲಯ ದೆಹಲಿಯ ತೀನ್ಮೂರ್ತಿ ಎಸ್ಟೇಟ್ನಲ್ಲಿ ನಿರ್ಮಾಣ ಮಾಡಲಾಗಿದೆ. ದೇಶದ...
ಮದ್ಯಾಹ್ನದ ಸುದ್ದಿ ಮುಖ್ಯಾಂಶಗಳು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳಲ್ಲಿ ಹೊಸ ಪಠ್ಯ ಕ್ರಮ ಅಳವಡಿಸುವುದಿಲ್ಲ. ಆದರೆ ಪಠ್ಯದಲ್ಲಿ ಕೆಲವು ಬದಲಾವಣೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ...
ರಾಜ್ಯದಲ್ಲಿ ನಂದಿನಿ ಹಾಲಿನ ದರ ಹೆಚ್ಚಳ ಮಾಡುವ ಯಾವುದೇ ಪ್ರಸ್ತಾವ ಇಲ್ಲ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಆಯಾ ಹಾಲು ಒಕ್ಕೂಟ ತನ್ನ ಲಾಭಾಂಶದಲ್ಲಿ ರೈತರಿಗೆ ಪಾಲು ಕೊಡಬಹುದು, ಆದರೆ ಸರ್ಕಾರ ಮಧ್ಯ...
ಈ ದಿನದ ಸುದ್ದಿ ಮುಖ್ಯಾಂಶಗಳು ಬೇಸಿಗೆ ಶಿಬಿರಗಳು ನಮ್ಮ ದೇಸಿಯ ಸಂಸ್ಕೃತಿ ಹಾಗೂ ಕ್ರೀಡೆಗಳನ್ನು ಪರಿಚಯಿಸುವುದರ ಜತೆಗೆ ಮಕ್ಕಳಲ್ಲಿರಬಹುದಾದ ಪ್ರತಿಭಾ ಸಾಮರ್ಥ್ಯದ ನೈಪುಣ್ಯತೆಗೆ ಕನ್ನಡಿಯಾಗಬೇಕು ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಹೇಳಿದರು. ಮೈಸೂರಿನಲ್ಲಿ ‘ಬೇಸಿಗೆ...
ಪ್ರಮುಖ ಸುದ್ದಿ ಮುಖ್ಯಾಂಶಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಉಡುಪಿ ಹಾಗೂ ನಾಳೆ ಮಂಗಳೂರು ಜಿಲ್ಲೆಗಳಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಕೇಂದ್ರದ ಮಾಹಿತಿ ತಂತ್ರಜ್ಞಾನ ಹಾಗೂ ಕೌಶಲಾಭಿವೃದ್ಧಿ ಖಾತೆ...
ಸುದ್ದಿದಿನ,ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3,26,098 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 3,890 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಸಂತಸದ ಸಂಗತಿ ಎಂದರೆ 3,53,299 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಕೊರೋನಾ ಸೋಂಕಿತರ ಸಂಖ್ಯೆ...