ದಿನದ ಸುದ್ದಿ7 years ago
800 ಕೋಟಿ ರೂ. ಆಸ್ತಿ ಎಲ್ಲಿ: ಅಮರಪಲ್ಲಿ ಗ್ರೂಪ್ ಮುಖ್ಯಸ್ಥನಿಗೆ ಸುಪ್ರೀಂ ತರಾಟೆ
ಸುದ್ದಿದಿನ ಡೆಸ್ಕ್: 2014ರ ಚುನಾವಣೆಯಲ್ಲಿ ನಿಮ್ಮ ಆಸ್ತಿ 847 ಕೋಟಿ ರೂ. ಇದೆ ಎಂದು ಚುನಾವಣಾ ಆಯೋಗಕ್ಕೆ ಲೆಕ್ಕ ಕೊಟ್ಟಿದ್ದೀರಿ ಹಾಗಿದ್ದರೆ ಈಗ ನಿಮ್ಮ ಬಳಿ 67 ಕೋಟಿ ರೂ. ಆಸ್ತಿ ಇದೆ ಎಂದು ಹೇಳುತ್ತಿದ್ದೀರಿ...