ಸುದ್ದಿದಿನ ಡೆಸ್ಕ್ : ಜಾನುವಾರುಗಳನ್ನು ಕಾಡುತ್ತಿರುವ ಚರ್ಮಗಂಟು ರೋಗ ತಡೆಯಲು ಅಗತ್ಯವಿರುವ ಚಿಕಿತ್ಸೆ ಮತ್ತಿತರ ಸೌಲಭ್ಯಗಳಿಗಾಗಿ 13 ಕೋಟಿ ರೂಪಾಯಿ ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್ಥಿಕ ಇಲಾಖೆಗೆ ಬೆಂಗಳೂರಿನಲ್ಲಿಂದು ಸೂಚಿಸಿದ್ದಾರೆ. ಚರ್ಮಗಂಟು ರೋಗ...
ಸುದ್ದಿದಿನ ಡೆಸ್ಕ್ : ದೇಶದಲ್ಲಿರುವ ಎಲ್ಲ ವಿಶ್ವ ವಿದ್ಯಾಲಯಗಳಿಗೆ ಧನ ಸಹಾಯ ಆಯೋಗ – ಯುಜಿಸಿ ಪತ್ರ ಬರೆದು ಸಿಬಿಎಸ್ಸಿ 12ನೇ ತರಗತಿಯ ನಂತರ ವಿದ್ಯಾರ್ಥಿಗಳು ಪದವಿ ಕೋರ್ಸ್ಗಳಿಗೆ ಪ್ರವೇಶ ಪಡೆಯುವ ಕಾಲಾವಧಿಯನ್ನು ನಿಗದಿಮಾಡುವಂತೆ ಕುಲಪತಿಗಳಿಗೆ...
ಸುದ್ದಿದಿನ,ಮೈಸೂರು : ಮೈಸೂರಿನ ಕಬಿನಿ ಜಲಾನಯನ ಪ್ರದೇಶದಲ್ಲಿ ಬಾರೀ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಹೆಚ್ಚಾಗುತ್ತಿದೆ. ಕಬಿನಿ ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವುದೇ ಸಂದರ್ಭದಲ್ಲಾದರೂ ನದಿಗೆ ಬಿಡಲಾಗುವುದು ಎಂದು ಕಬಿನಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್...
ಸುದ್ದಿದಿನ,ಬೆಂಗಳೂರು : ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ರಕ್ಷಣಾ ಹಾಗೂ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಾಜಿ ಉಪಪ್ರಧಾನಿ ಬಾಬು ಜಗಜೀವನ್...
ಸುದ್ದಿದಿನ ಡೆಸ್ಕ್ : ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಹಾಸನ, ಸಕಲೇಶಪುರ ಮತ್ತು ಅಡ್ಡಹೊಳೆ ವ್ಯಾಪ್ತಿಯಲ್ಲಿ ಹೆದ್ದಾರಿಯು ತೀರ ಹದಗೆಟ್ಟಿರುವುದರಿಂದ ತಕ್ಷಣವೆ ದುರಸ್ಥಿಕಾರ್ಯ ಕೈಗೆತ್ತಿಕೊಳ್ಳುವಂತೆ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಮತ್ತು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೆದ್ದಾರಿ...
ಸುದ್ದಿದಿನ,ದಾವಣಗೆರೆ : ಹೆದ್ದಾರಿಗೆ ಹೊಂದಿಕೊಂಡಿರುವ ಎಲ್ಲಾ ಸರ್ವಿಸ್ ರಸ್ತೆಗಳನ್ನು ಕಳೆದ ಅಕ್ಟೋಬರ್ ನಲ್ಲೆ ಪೂರ್ಣಗೊಳಿಸಲು ಕಾಲಮಿತಿ ಇದ್ದರೂ ಪೂರ್ಣಗೊಳ್ಳದ ಕಾರಣ ಇದರಿಂದ ಅಪಘಾತಗಳು ಸಂಭವಿಸಬಹುದಾಗಿದೆ. ಅಪಘಾತಗಳನ್ನು ತಡೆಗಟ್ಟಲು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಎಲ್ಲಾ ಸರ್ವಿಸ್ ರಸ್ತೆಗಳನ್ನು...
ಸುದ್ದಿದಿನ,ಬೆಂಗಳೂರು: ಬೆಂಗಳೂರಿನಲ್ಲಿ ಓಡಾಡುವ ವಾಹನ ಸವಾರರ ದಾಖಲೆ ಪರಿಶೀಲನೆಗೆ ಇನ್ಮುಂದೆ ಟ್ರಾಫಿಕ್ ಪೊಲೀಸರು ಸುಖಾಸುಮ್ಮನೆ ಗಾಡಿ ನಿಲ್ಲಿಸಿ ಪರಿಶೀಲನೆ ನಡೆಸಬಾರದು ಎಂದು ಖುದ್ದು ಡಿಜಿ & ಐಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ. ಕೇವಲ ಟ್ರಾಫಿಕ್...
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಪಡಿತರ ಚೀಟಿದಾರರು ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪೋರ್ಟೆಬಿಲಿಟಿ ಮುಖಾಂತರ ಇ-ಕೆವೈಸಿ ಮಾಡಿಸಲು ಈ ತಿಂಗಳ ಅಂತ್ಯದವರೆಗೆ ಅವಕಾಶ ಕಲ್ಪಿಸಲಾಗಿದ್ದು, ತಪ್ಪದೆ ಇ-ಕೆವೈಸಿ ಮಾಡಿಸುವಂತೆ ಸಾರ್ವಜನಿಕರಲ್ಲಿ ಕೋರಿದೆ. ಪಡಿತರ ಚೀಟಿದಾರರು ತಮ್ಮ...
ಸುದ್ದಿದಿನ,ದಾವಣಗೆರೆ : ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಬಗೆಗೆ ಗೌರವ ಇದ್ದು, ಅದನ್ನು ಕಾಪಾಡಿಕೊಳ್ಳುವಂತಹ ಕೆಲಸವನ್ನು ಪೊಲೀಸರು ಮಾಡಬೇಕು, ಜನಗಳು ನಿಮ್ಮನ್ನ ನಂಬಿ ರಾತ್ರಿ ನಿದ್ರೆ ಮಾಡುತ್ತಾರೆ, ಹಾಗಾಗಿ ಸಾರ್ವಜನಿಕರ ಹಿತರಕ್ಷಣೆ ನಿಮ್ಮ ಕರ್ತವ್ಯವೆಂದು ತಿಳಿದು ಕಾರ್ಯನಿರ್ವಹಿಸಿ...
ಸುದ್ದಿದಿನ ಡೆಸ್ಕ್ : ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಕ್ರಮಗಳ ನಿರಂತರ ಅನುಷ್ಠಾನ, ನಿಗಾ ವಹಿಸುವುದು ಮತ್ತು ಪರಿಣಾಮಕಾರಿ ವ್ಯವಸ್ಥೆ ರೂಪಿಸುವಂತೆ ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ ಮತ್ತು ಮಹಾರಾಷ್ಟ್ರ ಸರ್ಕಾರಗಳಿಗೆ ಕೇಂದ್ರ...