ದಿನದ ಸುದ್ದಿ4 years ago
ಸೈಬರ್ ವಲಯದಲ್ಲಿ ಸುರಕ್ಷತೆ ಮತ್ತು ವಿಶ್ವಾಸಾರ್ಹತೆ ವಾತಾವರಣ ನಿರ್ಮಿಸಲು ಅಗತ್ಯ ಕ್ರಮ : ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್
ಸುದ್ದಿದಿನ ಡೆಸ್ಕ್ : ಸೈಬರ್ ವಲಯದಲ್ಲಿ ಸುರಕ್ಷತೆ ಮತ್ತು ವಿಶ್ವಾಸಾರ್ಹತೆ ವಾತಾವರಣ ನಿರ್ಮಿಸಲು ಸರ್ಕಾರ ಎಲ್ಲ ಕ್ರಮ ಕೈಗೊಂಡಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ....