ದಿನದ ಸುದ್ದಿ3 years ago
ನಗರ ದೇವತೆ ದುಗ್ಗಮ್ಮ ಹಾಗೂ ಚೌಡೇಶ್ವರಿ ಜಾತ್ರೆಗಳ ನಾಗರೀಕ ಸೌಹಾರ್ದ ಸಭೆ : ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ
ಸುದ್ದಿದಿನ,ದಾವಣಗೆರೆ : ನಗರ ದೇವತೆ ದುಗ್ಗಮ್ಮ ಜಾತ್ರೆ, ವಿನೋಬ ನಗರದ ಚೌಡೇಶ್ವರಿ ಜಾತ್ರೆ ಹಾಗೂ ಹೋಳಿ ಹಬ್ಬಗಳನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸುವ ಮೂಲಕ ಹಬ್ಬಗಳ ಹೆಸರಿನಲ್ಲಿ ನಡೆಯುವ ಕೆಲ ಮೂಢನಂಬಿಕೆಗಳನ್ನ ಧಿಕ್ಕರಿಸುವ ಮೂಲಕ ಹೊಸತನಕ್ಕೆ ಹೊಂದಿಕೊಳ್ಳೋಣ...