ಸುದ್ದಿದಿನ,ಮಂಗಳೂರು: ಪ್ರವೀಣ್ ಕುಮಾರ್ ನೆಟ್ಟೂರ್ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದ ಘಟನೆ ಸುರತ್ಕಲ್ ಬಳಿ ನಡೆದಿದೆ. ಫಾಜೀಲ್ ಮೃತ ದುರ್ದೈವಿ. ಫಾಜೀಲ್ ಮೇಲೆ ಅಪರಿಚಿತ ತಂಡದವರು ನಡು...
ಸುದ್ದಿದಿನ,ಬೆಂಗಳೂರು : ಸಮಾಜದಲ್ಲಿ ಹಿಂಸೆ, ಕ್ಷೋಭೆ ಉಂಟು ಮಾಡುವಂತಹ ದುಷ್ಕೃತ್ಯವನ್ನು ಎಸಗಿರುವ ದುಷ್ಕರ್ಮಿಗಳನ್ನು ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಆರ್ ಟಿ ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಬಕ್ರೀದ್ ಹಬ್ಬದಂದು ಅನಧಿಕೃತ ಗೋ/ಒಂಟೆ ಹತ್ಯೆ ತಡೆಯುವ ಸಲುವಾಗಿ ಜಿಲ್ಲಾ ಮಟ್ಟದ ಅನಧಿಕೃತ ಪ್ರಾಣಿಹತ್ಯೆ ತಡೆ ಸಮಿತಿಯ ಸಭೆಯು ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಜಿಲ್ಲೆಯ ನಗರ...
ಸುದ್ದಿದಿನ,ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ, ಜ್ಯೋತಿಷಿ ಚಂದ್ರಶೇಖರ್ ಗುರೂಜಿ ಅವರನ್ನು ಇಂದು ಹುಬ್ಬಳ್ಳಿ ಉಣಕಲ್ ನಲ್ಲಿರುವ ಖಾಸಗಿ ಹೊಟೆಲ್ನಲ್ಲಿ ಹಾಡಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಭಕ್ತರ ಸೋಗಿನಲ್ಲಿ ಬಂದು ಚಂದ್ರಶೇಖರ ಗುರೂಜಿ ಅವರನ್ನು ಹತ್ಯೆ...
ಸುದ್ದಿದಿನ,ನವದೆಹಲಿ : ಉದಯಪುರದಲ್ಲಿ ನಡೆದ ಘೋರ ಹತ್ಯೆಯಿಂದ ನಾನು ತೀವ್ರ ಆಘಾತಕ್ಕೊಳಗಾಗಿದ್ದೇನೆ. ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಕ್ರೌರ್ಯವನ್ನು ಸಹಿಸಲು ಸಾಧ್ಯವಿಲ್ಲ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಈ ಕ್ರೌರ್ಯದಿಂದಾಗಿ ಭಯೋತ್ಪಾದನೆಯನ್ನು ಹರಡುವವರಿಗೆ ತಕ್ಷಣ ಕಠಿಣವಾದ...
ಸುದ್ದಿದಿನ,ಚನ್ನಗಿರಿ : ಪಟ್ಟಣದ ಕೈಮರ ವೃತ್ತದಲ್ಲಿ ಇಂದು ಬೆಳಗ್ಗೆ ಸುಮಾರು 9 ಗಂಟೆಗೆ ಖಾಸಗಿ ಬಸ್ ಏಜೆಂಟ್ ಜಾಕೀರ್ ಎಂಬಾತನನ್ನು ಕಡ್ಲೆಕಾಯಿ ವ್ಯಾಪಿ ಸಲೀಂ ಚಾಕುವಿನಿಂದ ಚುಚ್ಚಿ ಹತ್ಯೆ ಗೈದಿರುವ ಘಟನೆ ನಡೆದಿದೆ. ನಲ್ಲೂರಿನ ಜಾಕೀರ್...
ಮೂಲ : ಅವಿಜಿತ್ ಪಾಠಕ್, ಅನುವಾದ : ನಾ ದಿವಾಕರ ಶಿಕ್ಷಣದ ಚಿಕಿತ್ಸಕ ಗುಣವನ್ನು ಗೌರವಿಸುವವರನ್ನು ರಜನಿ ಬಾಲಾ ಅವರ ಹತ್ಯೆ ವಿಚಲಿತಗೊಳಿಸಲೇಬೇಕು. ಹಿಂಸೆಯ ಯುಗದಲ್ಲಿ ಸಾವು ಎನ್ನುವುದು ಕೇವಲ ಅಂಕಿಅಂಶಗಳಿಗೆ ಸೇರ್ಪಡೆಯಾಗುವ ಒಂದು ದತ್ತಾಂಶವಾಗಿರುವ...
ಸುದ್ದಿದಿನ ಡೆಸ್ಕ್ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆ ರಾಜ್ಪೋರಾ ಪ್ರದೇಶದ ದ್ರುಬ್ಗಾಮ್ ಗ್ರಾಮದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ನಿನ್ನೆ ಸಂಜೆ ಆರಂಭವಾದ ಗುಂಡಿನ ಚಕಮಕಿ, ಇಂದು...
ಸುದ್ದಿದಿನ,ವಿಜಯನಗರ (ಉಚ್ಚಂಗಿದುರ್ಗ): ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬೇವಿನಹಳ್ಳಿ ತಾಂಡದ,ಹಾಲಮ್ಮನ ತೋಪಿನ ಬಳಿ ದಾವಣಗೆರೆ ನಿಟ್ಟುವಳ್ಳಿಯ ನಿವಾಸಿ ಜಿಮ್ ಟ್ರೈನರ್ ಧನ್ಯಕುಮಾರ್ ಅವರ ಬರ್ಬರ ಹತ್ಯೆಯಾಗಿದೆ ಎಂದು ವಿಜಯನಗರ ಎಸ್ಪಿ ಡಾ. ಅರುಣ್ ತಿಳಿಸಿದ್ದಾರೆ. ಬೇವಿನಹಳ್ಳಿ ತಾಂಡದ...
ಸುದ್ದಿದಿನ ಡೆಸ್ಕ್ : ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಪಾಹೂ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಸಂಜೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಲಷ್ಕರ್-ಇ-ತೊಯ್ಬ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಪಾಹೂ ಪ್ರದೇಶವನ್ನು...