ದಿನದ ಸುದ್ದಿ4 years ago
ರೈತ ಹೋರಾಟವೆಂಬ ಸಾಗರ ; ಇದು ಬರೀ ಪಂಜಾಬಿನದ್ದಲ್ಲ, ಇಡೀ ದೇಶದ ಹೋರಾಟ
ಸುದ್ದಿದಿನ,ಬೆಂಗಳೂರು: “ತುತ್ತು ಅನ್ನವ ತಿನ್ನುವ ಮೊದಲು ರೈತನನ್ನು ನೆನೆ” ಎಂಬುದು ನಮ್ಮ ನಡುವಿನ ಖ್ಯಾತ ನಾಣ್ನುಡಿ. ಆದರೆ, ನಮ್ಮನ್ನು ಆಳುವ ಪ್ರಭುತ್ವ ಈ ನಾಣ್ನುಡಿಯನ್ನು ಮರೆತು ಇದೀಗ ರೈತರಿಗೆ ದ್ರೋಹವೆಸಗಲು ಮುಂದಾಗಿದೆ. ಕೃಷಿಯನ್ನು ಕಾರ್ಪೋರೇಟ್ಗೊಳಿಸಲಾಗುತ್ತಿದೆ. ಪರಿಣಾಮ...