ದಿನದ ಸುದ್ದಿ3 years ago
ಅಗಸ್ಟ್ 31 ರೊಳಗೆ ಪಡಿತರ ಚೀಟಿ ಇ-ಕೆವೈಸಿ ಕಡ್ಡಾಯ
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಎಲ್ಲಾ ಪಡಿತರ ಚೀಟಿ ಫಲಾನುಭವಿಗಳ ಇ-ಕೆವೈಸಿ ಸಂಗ್ರಹಣೆಯನ್ನು ನ್ಯಾಯಬೆಲೆ ಅಂಗಡಿಗಳ ಮಟ್ಟದಲ್ಲಿ ಅಗಸ್ಟ್ 31 ರೊಳಗೆ ಪೂರ್ಣಗೊಳಿಸಲು ತಿಳಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಅಂತ್ಯೋದಯ 10696, ಆದ್ಯತಾ ಪಡಿತರ ಚೀಟಿಗಳು 51509, ಆದ್ಯತೇತರ...