ದಿನದ ಸುದ್ದಿ2 years ago
ಅಮೃತ ಜೀವನ ಯೋಜನೆಯಡಿ ಹಸು-ಎಮ್ಮೆ ಘಟಕ ಸೌಲಭ್ಯಕ್ಕೆ ಅರ್ಜಿಆಹ್ವಾನ
ಸುದ್ದಿದಿನ,ದಾವಣಗೆರೆ : ಪ್ರಸಕ್ತ 2022-23 ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಹಸು-ಎಮ್ಮೆ ಘಟಕ ಅನುಷ್ಠಾನಗೊಳಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ, ಪ.ಜಾ/ಪ.ಪಂ ಮತ್ತು ಅಲ್ಪಸಂಖ್ಯಾತ (ಶೇ.15%), ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು...