ದಿನದ ಸುದ್ದಿ4 years ago
ಅಡಿಕೆಯಲ್ಲಿ ಅರಳು ಉದುರುವ, ಹಿಂಗಾರು ಒಣಗುವ ಮತ್ತು ಹಿಂಗಾರ ತಿನ್ನುವ ಸಮಸ್ಯೆ : ರೈತರು ತೆಗೆದುಕೊಳ್ಳಬೇಕಾದ ಕ್ರಮಗಳು
ಸುದ್ದಿದಿನ,ದಾವಣಗೆರೆ : ಅಡಿಕೆಯಲ್ಲಿ ಹಿಂಗಾರ (ಹೊಂಬಾಳೆ) ತಿನ್ನುವ ಹುಳುಗಳು, ಹರಳು ಉದುರುವುದು, ಹಿಂಗಾರು ಕೊಳೆ ರೋಗ ಕಾಣಿಸಿಕೊಂಡಿದ್ದು ಅದನ್ನು ತಡೆಗಟ್ಟಲು ರೈತರು ಅಗತ್ಯ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕೆಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಗಿರಿನಾಯ್ಕ್ ಪ್ರಕಟಣೆಯ ಮೂಲಕ...