ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಕೆಲವು ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ 10 ಮೇಲ್ವಿಚಾರಕರ ಸ್ಥಾನಗಳಿಗೆ ಗೌರವ ಸಂಭಾವನೆ ಆಧಾರದ ಮೇಲೆ ಹಾಗೂ ನಿಗದಿಪಡಿಸಿದ ಮೀಸಲಾತಿಗನುಸಾರ ನೇಮಕಾತಿ...
ಸುದ್ದಿದಿನ,ದಾವಣಗೆರೆ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಖೇಲೋ ಇಂಡಿಯಾ ಯೋಜನೆಯಡಿ ರಾಜ್ಯ ಉತ್ಕøಷ್ಟತಾ ಕೇಂದ್ರಕ್ಕೆ ಗುತ್ತಿಗೆ ಆಧಾರದ ಮೇಲೆ ಸ್ಪೋಟ್ರ್ಸ್ ಮಸ್ಸರ್, ಸ್ಪೋಟ್ರ್ಸ್ ನ್ಯೂರ್ಟೀಷಿನಿಸ್ಟ್ಸ್, ಯಂಗ್ ಪ್ರೊಫೆಷನಲ್ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ...
ಸುದ್ದಿದಿನ,ದಾವಣಗೆರೆ : ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು 2021-22ನೇ ಸಾಲಿನಲ್ಲಿ ನ್ಯಾಷನಲ್ ಇ ಸ್ಕಾಲರ್ಶಿಪ್ ಪಡೆಯಲು ವಿಕಲಚೇತನ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರೀ-ಮೆಟ್ರಿಕ್ (9ನೇ ಮತ್ತು 10ನೇ ತರಗತಿಯಲ್ಲಿ...
ಸುದ್ದಿದಿನ,ದಾವಣಗೆರೆ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನ ಸ್ಟೇಟ್ ಸಿಲಬಸ್ನಲ್ಲಿ ಪ್ರಥಮ ಪ್ರಯತ್ನದಲ್ಲಿ ಮತ್ತು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವ ಯೋಜನೆಗಾಗಿ...
ಸುದ್ದಿದಿನ,ಹಾಸನ : ರೇಷ್ಮೆ ಇಲಾಖೆ ವತಿಯಿಂದ ಪ್ರಗತಿಪರ ಪುರುಷ ಮಹಿಳಾ ರೇಷ್ಮೆ ಬೆಳೆಗಾರರು ಹಾಗೂ ರೇಷ್ಮೆ ನೂಲು ಬಿಚ್ಚಾಣಿಕೆದಾರರು 2020 – 21 ನೇ ಸಾಲಿನ ಅತ್ಯುತ್ತಮ ಸಾಧನೆಗೈದ ಒಬ್ಬರಿಗೆ ವಿವಿಧ ವಿಭಾಗಗಳಲ್ಲಿ ಬಹುಮಾನ ನೀಡಲು...
ಸುದ್ದಿದಿನ,ದಾವಣಗೆರೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ವೀರಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂ ಸೇವಾ...
ಸುದ್ದಿದಿನ,ದಾವಣಗೆರೆ : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಕಲ್ಪಿಸಲು ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಜನಾಂಗದ ಫಲಾಪೇಕ್ಷಿಗಳಿಂದ ಸ್ವಯಂ...
ಸುದ್ದಿದಿನ,ದಾವಣಗೆರೆ : ಜಗಳೂರು ಪಟ್ಟಣ ಪಂಚಾಯಿತಿ ವತಿಯಿಂದ ಪ್ರಸಕ್ತ ಸಾಲಿನ ಶೇ. 24.10, 7.25 ಮತ್ತು 5 ರಷ್ಟು ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ, ಅಲ್ಪಸಂಖ್ಯಾತ ಮತ್ತು ದೈಹಿಕ ಅಂಗವಿಕಲರ ಅರ್ಹ...
ಸುದ್ದಿದಿನ,ದಾವಣಗೆರೆ: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯು ಬೆಂಗಳೂರು, ಮೈಸೂರು, ಮಡಿಕೇರಿ, ಮೂಡಬಿದ್ರೆ, ಶಿವಮೊಗ್ಗ, ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ರಾಜ್ಯದಲ್ಲಿ ತರಬೇತಿ ಸಂಸ್ಥೆಗಳನ್ನು ನಡೆಸುತ್ತಿದ್ದು, ಈ ಸಂಸ್ಥೆಯ ಮೂಲಕ 6 ತಿಂಗಳು 180...
ಸುದ್ದಿದಿನ,ದಾವಣಗೆರೆ : ರಾಜ್ಯ ಸರ್ಕಾರವು ಕೋವಿಡ್ 19 ಎರಡನೆ ಅಲೆಯಿಂದಾಗಿ ಆರ್ಥಿಕ ಸಂಕಷ್ಟ ಎದುರಿಸಿದ ನೇಕಾರರಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ಮೂಲಕ ನೇಕಾರ ಪ್ಯಾಕೇಜ್ ಯೋಜನೆಯಡಿ ಆರ್ಥಿಕ ನೆರವು ನೀಡಲು ಉದ್ದೇಶಿಸಿದ್ದು ಅರ್ಹ ವಿದ್ಯುತ್...