ಸುದ್ದಿದಿನ,ದಾವಣಗೆರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2020-21ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 10,000 ಗಳಂತೆ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ರಾಜ್ಯ ಸರ್ಕಾರದ ಕ್ರೀಡಾ...
ಸುದ್ದಿದಿನ,ದಾವಣಗೆರೆ:ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಡಿ ಬರುವ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮೇ.17 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನವನ್ನು ಜಿಲ್ಲಾ ಆರೋಗ್ಯ ಮತ್ತು...
ಸುದ್ದಿದಿನ,ದಾವಣಗೆರೆ: 2021-22ನೇ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಧೀಕರಣದಲ್ಲಿ ತರಬೇತಿ ನೀಡಲು ಕಾನೂನು ಪದವಿ ಹೊಂದಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲೆಗೆ 08 ಭೌತಿಕ ಗುರಿಯನ್ನು ನಿಗದಿಪಡಿಸಲಾಗಿದ್ದು, ಪರಿಶಿಷ್ಟ ಪಂಗಡದ ಕಾನೂನು...
ಸುದ್ದಿದಿನ,ದಾವಣಗೆರೆ:2021-22ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಹೊಸದಾಗಿ ಮೀನು ಕೃಷಿ ಕೊಳ ನಿರ್ಮಾಣ ಮಾಡಲು ಇಚ್ಛಿಸುವವರು ಹಾಗೂ ಮೀನುಗಾರಿಕೆಗೆ ಸಂಬಂಧಿಸಿದ ಇತರೆ ಚಟುವಟಿಕೆಗಳಾದ ಆರ್.ಎ.ಎಸ್ ಘಟಕಗಳ ನಿರ್ಮಾಣ, ತಾಜಾ ಮೀನು ಮಾರಾಟ ಕೇಂದ್ರಗಳ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಮಂಗಳೂರು ರೆಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಲಿಮಿಟೆಡ್ ಭಾರತ ಸರ್ಕಾರಿ ಸ್ವಾಮ್ಯದ ಕಂಪನಿಯಾಗಿದ್ದು, ರಿಟೇಲ್ ಔಟ್ಲೆಟ್ಗಳನ್ನು ತೆರೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ...
ಸುದ್ದಿದಿನ,ದಾವಣಗೆರೆ : ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಜಿಲ್ಲಾ ಕಚೇರಿ ವತಿಯಿಂದ 2019-20ನೇ ಸಾಲಿನ ವಿಶೇಷ ಕೇಂದ್ರಿಯ ನೆರವಿನಡಿ (ಎಸ್ಸಿಎ ಯಿಂದ ಎಸ್ಸಿಎಸ್ಪಿ) ಜಿಲ್ಲೆಯ ಪರಿಶಿಷ್ಟ ಜಾತಿಯ ನಿರುದ್ಯೋಗ ವಿದ್ಯಾವಂತ ಯುವಕ-ಯುವತಿಯರಿಗೆ ಉಚಿತವಾಗಿ ತರಬೇತಿ ಕಾರ್ಯಕ್ರಮವನ್ನು ದಾವಣಗೆರೆಯ...
ಸುದ್ದಿದಿನ,ದಾವಣಗೆರೆ: ದಾವಣಗೆರೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 35 ವರ್ಷದೊಳಗಿನ ಸಾಮಾನ್ಯ ವರ್ಗದವರು...
ಸುದ್ದಿದಿನ,ದಾವಣಗೆರೆ : ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿಗಳ ಆತ್ಮನಿರ್ಭರ ಭಾರತ ಕಾರ್ಯಕ್ರಮದಡಿ ಪಶುಸಂಗೋಪನಾ ವಲಯದಲ್ಲಿ ಪಶುಪಾಲನಾ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ ಈ ಯೋಜನೆಯಲ್ಲಿ ವಿವಿಧ ವರ್ಗ/ಯೋಜನೆಗಳ ಮುಖಾಂತರ ಆರ್ಥಿಕ ಚಟುಚಟಿಕೆಗಳನ್ನು...
ಸುದ್ದಿದಿನ,ಚಿತ್ರದುರ್ಗ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೊಗ ಖಾತರಿ ಯೋಜನೆಯಡಿಯಲ್ಲಿ ಜಿಲ್ಲೆಯ 06 ತಾಲ್ಲೂಕುಗಳೊಳಗೊಂಡಂತೆ ಒಟ್ಟು 164 ಜನ ಗ್ರಾಮ ಕಾಯಕ ಮಿತ್ರರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 25 ಕೊನೆಯ ದಿನವಾಗಿದೆ....
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ದಾವಣಗೆರೆ, ಜಗಳೂರು, ಹರಿಹರ, ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ...