ಸುದ್ದಿದಿನ,ಹಾವೇರಿ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯಿಂದ 30 ದಿನಗಳ ಉಚಿತ ಜೆಸಿಬಿ ಆಪರೇಟರ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇದೇ ಫೆಬ್ರುವರಿ 10 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ತರಬೇತಿ ಅವಧಿಯಲ್ಲಿ ಉಚಿತ...
ಸುದ್ದಿದಿನ,ದಾವಣಗೆರೆ : ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರದ ವತಿಯಿಂದ ದಾವಣಗೆರೆ ಜಿಲ್ಲೆಯ 6 ತಾಲ್ಲೂಕುಗಳಲ್ಲಿ ತಾಲ್ಲೂಕಿಗೆ ಇಬ್ಬರಂತೆ ಹಾಗೂ ದಾವಣಗೆರೆ ನಗರದ ನೆಹರು ಯುವ ಕೇಂದ್ರದ ಕಚೇರಿಗ...
ಸುದ್ದಿದಿನ ,ಶಿವಮೊಗ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2020-21ನೇ ಸಾಲಿನಲ್ಲಿ ಶಿಕಾರಿಪುರ ಮತ್ತು ಸಾಗರ ತಾಲ್ಲೂಕಿನ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ/ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳ ಪ್ರವೇಶಾತಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ, ಪಾರ್ಸಿ...
ಸುದ್ದಿದಿನ,ಹಾವೇರಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯು ರಾಜ್ಯ ಮಟ್ಟದ ಮೂರು ದಿನಗಳ ಅಖಿಲ ಭಾರತ ಕನ್ನಡ ಕಾವ್ಯ ಕಮ್ಮಟಕ್ಕೆ ಅರ್ಜಿ ಆಹ್ವಾನಿಸಿದೆ. ಆಸಕ್ತ 20 ರಿಂದ 40 ವರ್ಷದೊಳಗಿನ ದೇಶದ ಎಲ್ಲ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು....
ಸುದ್ದಿದಿನ,ದಾವಣಗೆರೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ...
ಸುದ್ದಿದಿನ,ದಾವಣಗೆರೆ : ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಭದ್ರತಾ ಸಿಬ್ಬಂದಿ ಹುದ್ದೆಗಳ ನೇಮಕಾತಿಗೆ ಅರ್ಹ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹತಾ ಮಾನದಂಡ, ಖಾಲಿ ಹುದ್ದೆಗಳ ಮೀಸಲಾತಿ, ಆಯ್ಕೆಯ ಯೋಜನೆ, ಆನ್ಲೈನ್-ಅಪ್ಲಿಕೇಶನ್ಗಳನ್ನು ಸಲ್ಲಿಕೆ ವಿವರಗಳನ್ನು ಜ.22...
ಸುದ್ದಿದಿನ,ಬಳ್ಳಾರಿ/ಹೊಸಪೇಟೆ: ಹೂವಿನಹಡಗಲಿ ತೋಟಗಾರಿಕೆ ಇಲಾಖೆಯ ವತಿಯಿಂದ 2020-21ನೆ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಅಡಿಯಲ್ಲಿ ಹನಿ ನೀರಾವರಿ ಯೋಜನೆ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಹಾಯಧನಕ್ಕಾಗಿ...
ಸುದ್ದಿದಿನ,ಕಲಬುರಗಿ : ‘ಸರ್ವರಿಗೂ ಸಂವಿಧಾನ’ ಯೋಜನೆಯಡಿ ಕಲಬುರಗಿ ರಂಗಾಯಣದಿಂದ ನಾಟಕ ಸಿದ್ಧಪಡಿಸಲು ಪರಿಶಿಷ್ಟ ಜಾತಿಯ ಕಲಾವಿದರನ್ನು ಆಯ್ಕೆ ಮಾಡಬೇಕಾಗಿದೆ. ಇದಕ್ಕಾಗಿ ಪರಿಶಿಷ್ಟ ಜಾತಿಯ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ರಂಗಾಯಣದ (ಪ್ರಭಾರ) ಆಡಳಿತಾಧಿಕಾರಿಗಳು ತಿಳಿಸಿದ್ದಾರೆ....
ಸುದ್ದಿದಿನ,ಬಾಗಲಕೋಟೆ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ರಾಜ್ಯಮಟ್ಟದ ಯುವ ವಿಜ್ಞಾನಿ ಸ್ಪರ್ಧೆ 2019-20ನೇ ಯುವ ವಿಜ್ಞಾನಿ ಪ್ರಶಸ್ತಿಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಯುವ ವಿಜ್ಞಾನಿಗಳ ಪ್ರಶಸ್ತಿಗಾಗಿ 9 ರಿಂದ 12ನೇ ತರಗತಿಯಲ್ಲಿ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿರುವ ವಿ.ಬನ್ನಿಹಟ್ಟಿ ಗ್ರಾಮಕ್ಕೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ನಿಯಮಾನುಸಾರ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು...