ಸುದ್ದಿದಿನ,ದಾವಣಗೆರೆ:ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರನ್ನು ಗುರುತಿಸಿ ಮಾಸಾಶನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ನಾಡು ನುಡಿಯ ಸೇವೆ, ಕಲೆ ಸಂಸ್ಕøತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಇಲಾಖೆಯಿಂದ ಮಾಸಾಶನ ಸೌಲಭ್ಯವನ್ನು ನೀಡಲಾಗುವುದು....
ಸುದ್ದಿದಿನ,ದಾವಣಗೆರೆ: ದಾವಣಗೆರೆ ತಾಲ್ಲೂಕು ಮಾಯಕೊಂಡ ಹೋಬಳಿಯ ಬಾಡ ವೃತ್ತದ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಓದಲು ಹಾಗೂ ಬರೆಯಲು ಚೆನ್ನಾಗಿ ಬಲ್ಲವರಾಗಿರಬೇಕು ,ಅರ್ಜಿದಾರರು ಖಾಲಿ ಇರುವ ಗ್ರಾಮಸಹಾಯಕ ಹುದ್ದೆಯ ವೃತ್ತದ ನಿವಾಸಿಯಾಗಿರಬೇಕು ಮತ್ತು...
ಸುದ್ದಿದಿನ,ದಾವಣಗೆರೆ:ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ, ಸಂಸ್ಥೆಗಳಿಗೆ 2024ನೇ ಸಾಲಿನ ರಾಷ್ಟ್ರ ಪ್ರಶಸ್ತಿಯನ್ನು ನೀಡಲು ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ವೆಬ್ಸೈಟ್ ವಿಳಾಸ: www.depwd.gov.in & www.awards.gov.in ರಲ್ಲಿ ಜುಲೈ 31...
ಸುದ್ದಿದಿನ,ಶಿವಮೊಗ್ಗ:ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಶಿವಮೊಗ್ಗ ಸಂಸ್ಥೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಾಂಶುಪಾಲರ ಹಂತದಲ್ಲಿಯೇ ಮೆರಿಟ್ ಹಾಗೂ ರೋಸ್ಟರ್ಗನುಗುಣವಾಗಿ ಆಫ್ಲೈನ್ ಪ್ರವೇಶ ನೀಡಲಾಗುವುದು....
ಸುದ್ದಿದಿನ,ದಾವಣಗೆರೆ:ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ ಕಲಾಪ್ರಕಾರಗಳಾದ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಇತ್ಯಾದಿ ಕಲಾಪ್ರಕಾರಗಳಿಗೆ ಸಂಬಂಧಿಸಿದಂತೆ 2022 ಹಾಗೂ 2023ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ಪ್ರಕಟಿಸಿರುವ...
ಸುದ್ದಿದಿನ,ದಾವಣಗೆರೆ:ಕರ್ನಾಟಕ ರಾಜ್ಯದಲ್ಲಿರುವ ಅಂಗನವಾಡಿಗಳು ಮತ್ತು ಶಿಶು ವಿಹಾರಗಳು ಮತ್ತು ಬಾಲಮಂದಿರಗಳಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಎಸ್ಎಸ್ಎಲ್ಸಿ ಪಾಸಾದ ಅಭ್ಯರ್ಥಿಗಳಿಗೆ ದೂರ ಶಿಕ್ಷಣದಲ್ಲಿ ನೇರವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಕಟ್ಟಲು ಮತ್ತು ದ್ವಿತೀಯ ಪಿಯುಸಿ ಪಾಸಾದವರಿಗೆ ಬಿ.ಎ....
ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ 4 ವರ್ಷದ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮತೀಯ ಅಲ್ಪಸಂಖ್ಯಾತರ ವರ್ಗಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಸಿಖ್,...
ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಸೇವಾಸಿಂಧೂ ಪೋರ್ಟಲ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು https://sevasindhu.karnataka.gov.in/sevasindhu/departmentservices ಈ ಲಿಂಕ್ ಮೂಲಕ ಆನ್ಲೈನ್ನಲ್ಲಿ ಪಿಹೆಚ್ಡಿ ಫೆಲೋಶಿಪ್ಗೆ ಅರ್ಜಿ...
ಸುದ್ದಿದಿನ,ದಾವಣಗೆರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯಿಂದ ಜುಲೈ 10 ರಿಂದ 30 ದಿನಗಳ ಮೋಟಾರ್ ರಿವೈಂಡಿಂಗ್ ಉಚಿತ ತರಬೇತಿ ಆಯೋಜಿಸಲಾಗಿದ್ದು ಜಿಲ್ಲಾ ವ್ಯಾಪ್ತಿಯ...
ಸುದ್ದಿದಿನ,ದಾವಣಗೆರೆ:ಜಿಲ್ಲಾ ವ್ಯಾಪ್ತಿಯಲ್ಲಿ 206 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಪ್ರಸ್ತುತ ಖಾಲಿ ಇರುವ 16 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆ ನೇಮಕ...