ಸುದ್ದಿದಿನ,ದಾವಣಗೆರೆ: ನಿಗಮದಿಂದ 2022-23ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಹಿಂದುಳಿದ ವರ್ಗಗಳ ಅರ್ಜಿದಾರರುಗಳು ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ರೂ. 2.00 ಲಕ್ಷಗಳ ವರೆಗೆ ಆರ್ಥಿಕ ನೆರವು ನೀಡಲಾಗುತ್ತಿದ್ದು,...
ಸುದ್ದಿದಿನ,ದಾವಣಗೆರೆ : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ ವತಿಯಿಂದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಗಳಡಿ ಕುರಿ/ಮೇಕೆ ಸಾಕಾಣಿಕೆ ಸೌಲಭ್ಯ ಪಡೆಯಲು ಫಲಾನುಭವಿ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ನೋಂದಾಯಿತ...
ಸುದ್ದಿದಿನ,ದಾವಣಗೆರೆ : 2022-23ನೇ ಶೈಕ್ಷಣಿಕ ಸಾಲಿನ ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜಿಗೆ ಬಿಕಾಂ/ಬಿ.ಸಿಎ ಪದವಿ ಕೋರ್ಸ್ಗಳಿಗೆ ಪ್ರವೇಶಾತಿ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕಾಲೇಜಿನಲ್ಲಿ ಅನುಭವಿ ಆಧ್ಯಾಪಕರು ಮತ್ತು...
ಸುದ್ದಿದಿನ,ದಾವಣಗೆರೆ : ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ “ಕಾಯಕ ಕಿರಣ” ಹಾಗೂ “ಸ್ವ-ಸಹಾಯ ಸಂಘಗಳಿಗೆ ಉತ್ತೇಜನ” ಯೋಜನೆಯಡಿ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಇಚ್ಚಿಸುವ ವೀರಶೈವ ಲಿಂಗಾಯತ ಸಮುದಾಯದ ಅರ್ಹ...
ಸುದ್ದಿದಿನ,ದಾವಣಗೆರೆ : ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆಗಳ ಅನುಷ್ಟಾನಕ್ಕಾಗಿ ಹಿಂದುಳಿದ ವರ್ಗಗಳ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ದಾವಣಗೆರೆ, ಜಗಳೂರು, ಹರಿಹರ, ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ...
ಸುದ್ದಿದಿನ,ದಾವಣಗೆರೆ : ಸಮಾಜದ ಯಾವುದೇ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2022ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಾದ “ಪದ್ಮ ವಿಭೂಷಣ” ಮತ್ತು “ಪದ್ಮಶ್ರೀ” ಪ್ರಶಸ್ತಿಗಳನ್ನು ಗಣರಾಜ್ಸೋತ್ಸವ ದಿನದ ಹಿಂದಿನ ದಿನದಂದು ಕೇಂದ್ರ ಸರ್ಕಾರದಿಂದ ಪ್ರಕಟಿಸಲಾಗುತ್ತದೆ. ಕಲೆ, ಸಮಾಜ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ತಾಲ್ಲೂಕಿನ ಅಣಜಿ ಹೋಬಳಿ ಗುಡಾಳು ವೃತ್ತದ ಗ್ರಾಮಸಹಾಯಕರ ಹುದ್ದೆಯು ಖಾಲಿ ಇದ್ದು, ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳವರು ಅಗತ್ಯ ದಾಖಲಾತಿಗಳ ವಿವರಗಳನ್ನು ಜುಲೈ.11 ರ ಸಂಜೆ...
ಸುದ್ದಿದಿನ,ದಾವಣಗೆರೆ : 2022-23ನೇ ಸಾಲಿನಲ್ಲಿ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ “ಸಾಧನ ಸಲಕರಣೆ” ಯೋಜನೆಗೆ ಅರ್ಹ ವಿಕಲಚೇತನರಿಂದ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ಈ ಯೋಜನೆಯಡಿ ತಮಗೆ ಅವಶ್ಯಕತೆ ಇರುವ ಸಲಕರಣೆಗಳನ್ನು ಪಡೆಯಲು ದಾವಣಗೆರೆ...
ಸುದ್ದಿದಿನ,ದಾವಣಗೆರೆ : 2022-23ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ...