ದಿನದ ಸುದ್ದಿ5 years ago
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಸುದ್ದಿದಿನ,ಕಲಬುರಗಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2020-21ನೇ ಸಾಲಿನಲ್ಲಿ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2021ರ ಜನವರಿ 20...