ದಿನದ ಸುದ್ದಿ3 years ago
ಪ್ರಗತಿಪರ ಚಿಂತಕ, ದೂರದೃಷ್ಠಿ ಆಡಳಿತಗಾರ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನಾಚರಣೆ
ಸುದ್ದಿದಿನ ಡೆಸ್ಕ್ : ಪ್ರಗತಿಪರ ಚಿಂತಕ ಮತ್ತು ದೂರದೃಷ್ಟಿ ಆಡಳಿತಗಾರ ಮೈಸೂರು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನವನ್ನು ಇಂದು ನಾಡಿನಾದ್ಯಂತ ಆಚರಿಸಲಾಯಿತು. ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ...