ಸುದ್ದಿದಿನ ಡೆಸ್ಕ್ : ಹಿಂದೂ ಯಾತ್ರಾರ್ಥಿಗಳಿಗೆ ಕಾಶಿ ಯಾತ್ರೆಯನ್ನು ಪ್ರಾಯೋಜಿಸಲು, ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಕಾಶಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಧನಸಹಾಯ ನೀಡುವ ಕಾರ್ಯಕ್ರಮ ಪ್ರಾರಂಭಿಸಲು ಆದೇಶ ಹೊರಡಿಸಲಾಗಿದೆ ಎಂದು ಕರ್ನಾಟಕದ ಮುಜರಾಯಿ, ಹಜ್...
ಸುದ್ದಿದಿನ, ಗದಗ : ಗದುಗಿನ ತೋಂಟದ ಸಿದ್ದಲಿಂಗ ಸ್ವಾಮೀಜಿಯ ಜನ್ಮ ದಿನವನ್ನು ಭಾವೈಕ್ಯ ದಿನವನ್ನಾಗಿ ಆಚರಿಸಲಾಗುವುದು. ಈ ಕುರಿತು ಶೀಘ್ರದಲ್ಲೇ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತ್ರಿವಿಧ ದಾಸೋಹಿ ಡಾ.ತೋಂಟದ...
ಸುದ್ದಿದಿನ, ಪ.ಬಂ: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಹಂಷ್ಖಾಲಿ ಸಾಮೂಹಿಕ ಅತ್ಯಾಚಾರ ಮತ್ತು ಹದಿಹರೆಯದವರ ಸಾವಿನ ಕುರಿತು ಕೋಲ್ಕೊತಾ ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿದೆ. ಈ ಪ್ರಕರಣದಲ್ಲಿ ನ್ಯಾಯಯುತ ತನಿಖೆ ನಡೆಯಲು ಮತ್ತು ಸಂತ್ರಸ್ತೆಯ ಕುಟುಂಬ...
ಸುದ್ದಿದಿನ,ಹುಬ್ಬಳ್ಳಿ: ಇಲ್ಲಿನ ವರೂರಿನ ಹೋಟೆಲ್ ಒಂದರಲ್ಲಿ ಪೂರೈಸಿದ್ದ ಪೂರಿಬಾಜಿಯಲ್ಲಿ ಬೆಂದ ಹಲ್ಲಿ ಬಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಗ್ರಾಹಕರಿಕೆ ಸೇರಿ ಒಟ್ಟು 90 ಸಾವಿರ ರೂ.ಗಳ ಪರಿಹಾರ ನೀಡಲು ಹೋಟೇಲಿನ ಮಾಲೀಕರಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ...
ಸುದ್ದಿದಿನ,ದಾವಣಗೆರೆ : ಹಿಜಾಬ್ ಹಾಗೂ ಕೇಸರಿ ಶಾಲು ವಿಷಯಕ್ಕೆ ಸಂಭಂಧಿಸಿದಂತೆ ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿರುವ ಮಧ್ಯಂತರ ತೀರ್ಪನ್ನು ಎಲ್ಲರೂ ಗೌರವಿಸಿ, ಪಾಲಿಸೋಣ, ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು. ಮಂಗಳವಾರ ಜಿಲ್ಲಾಡಳಿತ ಭವನದಲ್ಲಿ ನಡೆದ...
ಸುದ್ದಿದಿನ, ದೆಹಲಿ : ಕರ್ನಾಟಕ ಹೈಕೋರ್ಟ್ನ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕರ್ನಾಟಕದಲ್ಲಿ ಏನಾಗುತ್ತಿದೆ ಮತ್ತು ಹೈಕೋರ್ಟ್ನಲ್ಲಿ ನಡೆಯುತ್ತಿರುವ ವಿಚಾರಣೆಯಲ್ಲಿ ಏನಾಗುತ್ತಿದೆ ಎಂಬುದನ್ನು ಗಮನಿಸುತ್ತಿದ್ದೇವೆ ಎಂದು...
ಸುದ್ದಿದಿನ, ನವದೆಹಲಿ : ಜುಲೈ 31 ರೊಳಗೆ ದೇಶಾದ್ಯಂತ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ ಜಾರಿಗೊಳಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಅಸಂಘಟಿತ ವಲಯದ ಕಾರ್ಮಿಕರ ನೋಂದಣಿಗೆ ರಾಷ್ಟ್ರೀಯ ಪೋರ್ಟಲ್ ರಚಿಸುವ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇ.5 ರೊಳಗೆ ಬಂದಿರುವುದರಿಂದ ರಾಜ್ಯ ಸರ್ಕಾರ ದಾವಣಗೆರೆ ಜಿಲ್ಲೆಯನ್ನು ‘ಎ’ ವರ್ಗಕ್ಕೆ ಸೇರಿಸಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾಧಿಕಾರಿ ಲಾಕ್ಡೌನ್ ಅಲ್ಲಿ ಮತ್ತಷ್ಟು ರಿಯಾಯಿತಿಯನ್ನು ಸೇರ್ಪಡೆಮಾಡಿ ಆದೇಶ...
ಸುದ್ದಿದಿನ, ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು 2020-21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಕೋವಿಡ್-19ರ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಹಾಗೂ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ರದ್ದುಗೊಳಿಸಲಾಗಿದೆ. 2020-21ನೇ ಸಾಲಿನಲ್ಲಿ ದಾಖಲಾಗಿರುವ ದ್ವಿತೀಯ...
ಸುದ್ದಿದಿನ, ಬೆಂಗಳೂರು : ಆಸ್ಪತ್ರೆಯ ಬಾಕಿ ಬಿಲ್ ಪಾವತಿಗೆ ಒತ್ತಾಯಿಸದೆ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಶವವನ್ನು ಸಂಬಂಧಿಕರಿಗೆ ಹಸ್ತಾಂತರಿಸ ಬೇಕು ಇಲ್ಲದಿದ್ದರೆ ಅಸ್ಪತ್ರೆಯ ನೋಂದಣಿಯನ್ನು ರದ್ದು ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 131...