ದಿನದ ಸುದ್ದಿ4 years ago
ಚನ್ನಗಿರಿ | ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ದರ್ಜೆ ಕಾಲೇಜು : ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಸುದ್ದಿದಿನ,ಚನ್ನಗಿರಿ : ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ., ಬಿ.ಎಸ್ಸಿ, ಬಿ.ಕಾಂ. ಮತ್ತು ಬಿ.ಬಿ.ಎ. ಸ್ನಾತಕ ಪದವಿ ಕೋರ್ಸುಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಪ್ರಕಾರವಾಗಿ 2022-23ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿಯ ಪ್ರವೇಶಾತಿಯನ್ನು...