ಸುದ್ದಿದಿನ ಡೆಸ್ಕ್ : ಬರುವ ಜನವರಿ ತಿಂಗಳಲ್ಲಿ ರಾಜ್ಯದಲ್ಲಿ ಅಂತರಾಷ್ಟ್ರೀಯ ‘ಸಿರಿಧಾನ್ಯ ಮೇಳ’ ಆಯೋಜಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿರಿಧಾನ್ಯ ಉತ್ತೇಜನಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ...
ಸುದ್ದಿದಿನ,ಬ್ಯಾಟರಾಯನಪುರ: ಚಿಕ್ಕಂದಿನಲ್ಲಿ ನಾವು ಏನೆಲ್ಲಾ ಕನಸು ಕಂಡಿರುತ್ತೇವೆ. ಡಾಕ್ಟರ್, ಇಂಜಿನಿಯರ್ ಆಗಬೇಕೆನ್ನುವ ಹಂಬಲ ಎಲ್ಲರದ್ದು. ಆದರೆ, ಆಸೆ ಇದ್ದರಷ್ಟೇ ಸಾಲದು ಅದಕ್ಕೆ ಶ್ರಮವೂ ಮುಖ್ಯ ಎಂದು ಬ್ಯಾಟರಾಯನಪುರ ಶಾಸಕಾರದ ಶ್ರೀ ಕೃಷ್ಣ ಬೈರೇಗೌಡ ಅವರು ತಿಳಿಸಿದರು....
ಸುದ್ದಿದಿನ,ಬೆಂಗಳೂರು: ಸರಕಾರಿ ಕಾಲೇಜುಗಳು ಸುಸಜ್ಜಿತವಾಗಿದ್ದು, ಪ್ರತಿಯೊಂದು ಕಾಲೇಜಿನಲ್ಲೂ ಕನಿಷ್ಠ ಪಕ್ಷ 1,500ದಿಂದ 2,000 ವಿದ್ಯಾರ್ಥಿಗಳಾದರೂ ಇರುವಂತೆ ನೋಡಿಕೊಳ್ಳುವುದು ಪ್ರಾಂಶುಪಾಲರ ಹೊಣೆಯಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಇದೇ ಮೊದಲ...
ಸುದ್ದಿದಿನ ಡೆಸ್ಕ್ : ವಿಶ್ವ ಪರಿಸರ ದಿನದ ಅಂಗವಾಗಿ ದೆಹಲಿಯ ವಿಜ್ಞಾನ ಭವನದಲ್ಲಿ ಇಂದು ಏರ್ಪಡಿಸಿರುವ ಮಣ್ಣಿನ ಫಲವತ್ತತೆ ರಕ್ಷಣೆ ಕುರಿತ ಆಂದೋಲನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಸಭಿಕರನ್ನು ಉದ್ದೇಶಿಸಿ...
ಸುದ್ದಿದಿನ ಡೆಸ್ಕ್ : ಕಬ್ಬಿಣ ಮತ್ತು ಉಕ್ಕು ಕ್ಷೇತ್ರದಲ್ಲಿ ಲೋಹಶಾಸ್ತ್ರಜ್ಞರು ಮತ್ತು ಎಂಜಿನಿಯರ್ಗಳ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಸಲುವಾಗಿ ಉಕ್ಕು ಸಚಿವಾಲಯ ಇಂದು ನವದೆಹಲಿಯಲ್ಲಿ ರಾಷ್ಟ್ರೀಯ ಲೋಹಶಾಸ್ತ್ರಜ್ಞ ಪ್ರಶಸ್ತಿ 2021 ಅನ್ನು ಆಯೋಜಿಸಿದೆ. ಉಕ್ಕು...
ಸುದ್ದಿದಿನ ಡೆಸ್ಕ್ : ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಆಯುಷ್ಮಾನ್ ಭಾರತ್ ಕಾರ್ಯಕ್ರಮ ಪ್ರಾರಂಭಿಸಿದ ನಾಲ್ಕನೇ ವರ್ಷದ ಅಂಗವಾಗಿ ಇದೇ ತಿಂಗಳ 18 ರಿಂದ 22 ರವರೆಗೆ ರಾಜ್ಯದ ಎಲ್ಲಾ 176ತಾಲೂಕು ಕೇಂದ್ರಗಳಲ್ಲಿ ಆರೋಗ್ಯ...
ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೌಕರರ ಸಂಘದ ಸಹಯೋಗದೊಂದಿಗೆ ದಾವಣಗೆರೆಯಲ್ಲಿ ಫೆ. 5 ರಿಂದ...