ದಿನದ ಸುದ್ದಿ4 years ago
ಭೈರುಂಬೆಯ ಕಿರಣ ಭಟ್ಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ
ಸುದ್ದಿದಿನ ಡೆಸ್ಕ್ : ಆರ್ಯಭಟ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ಕೊಡಲ್ಪಡುವ 2020-22 ನೇ ಸಾಲಿನ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಗೆ ಉತ್ತರ ಕನ್ನಡ ಜಿಲ್ಲೆ, ಶಿರಸಿ ತಾಲೂಕಿನ ಭೈರುಂಭೆ ಗ್ರಾಮದ ಕಿರಣ ಭಟ್ ಭಾಜನರಾಗಿದ್ದಾರೆ. ಗ್ರಾಮೀಣ ಭಾಗದಲ್ಲಿ...