ಸುದ್ದಿದಿನ,ಬಳ್ಳಾರಿ : ಜಿಂದಾಲ್ ಎದುರುಗಡೆ ನಿರ್ಮಿಸಲಾಗಿರುವ 1ಸಾವಿರ ಆಕ್ಸಿಜನ್ ಬೆಡ್ ಗಳ ತಾತ್ಕಾಲಿಕ ಆಸ್ಪತ್ರೆಗೆ ನಿರಂತರ ವಿದ್ಯುತ್ ಪೂರೈಕೆಗೆ ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದಸಿಂಗ್ ಅವರು ಸೋಮವಾರ...
ಸುದ್ದಿದಿನ,ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3,26,098 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 3,890 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಸಂತಸದ ಸಂಗತಿ ಎಂದರೆ 3,53,299 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಕೊರೋನಾ ಸೋಂಕಿತರ ಸಂಖ್ಯೆ...
ಸುದ್ದಿದಿನ,ದಾವಣಗೆರೆ : ಇಎಸ್ಐ ಆಸ್ಪತ್ರೆಯಲ್ಲಿ 80 ಬೆಡ್ಗಳ ಡಿಟಿಎಚ್ಸಿ (ಡೆಡಿಕೇಟೆಡ್ ಕೋವಿಡ್ ಹೆಲ್ತ್ಕೇರ್ ಸೆಂಟರ್) ಅನ್ನು ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲೆ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ್ ಅವರು ಉದ್ಘಾಟಿಸಿದರು. ಇದನ್ನೂ ಓದಿ | ಬೇತೂರು ಉಪ...
ಸುದ್ದಿದಿನ, ದಾವಣಗೆರೆ : ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳಲ್ಲಿ ಶೇ. 75 ರಷ್ಟು ಬೆಡ್ಗಳನ್ನು ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಸರ್ಕಾರಕ್ಕೆ ಮೀಸಲಿಡುವಂತೆ ಆದೇಶ ಹೊರಡಿಸಲಾಗಿದೆ. ಎಬಿಎಆರ್ಕೆ ಯೋಜನೆಯಡಿ ನೊಂದಾಯಿತ ಖಾಸಗಿ ಆಸ್ಪತ್ರೆಗಳು ಸರ್ಕಾರಿ...
ಸುದ್ದಿದಿನ, ದಾವಣಗೆರೆ : ಕೋವಿಡ್ ಪ್ರಕರಣಗಳು ಹೆಚ್ಚು ಹೆಚ್ಚು ವರದಿಯಾಗುತ್ತಿದ್ದು, ವಿವಿಧ ತಾಲ್ಲೂಕುಗಳಿಂದಲೂ ಕೋವಿಡ್ ಸೋಂಕಿತರು ಚಿಕಿತ್ಸೆಗಾಗಿ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಬರುತ್ತಿದ್ದಾರೆ. ಸೋಂಕಿತರಿಗೆ ಬೆಡ್ ಹಾಗೂ ಚಿಕಿತ್ಸೆಗೆ ಇನ್ನಷ್ಟು ಅನುಕೂಲ ಮಾಡಿಕೊಡಬೇಕಿದೆ. ಅಲ್ಲದೆ ಆಸ್ಪತ್ರೆಯಲ್ಲಿನ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಮೀಸಲಿರುವ ಬೆಡ್ಗಳು, ವೆಂಟಿಲೇಟರ್, ಐಸಿಯು ಹಾಗೂ ಖಾಲಿ ಇರುವ ಬೆಡ್ಗಳ ಸಂಖ್ಯೆ ಸೇರಿದಂತೆ ಎಲ್ಲ ವಿವರಗಳು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲು ಎಲ್ಲ...
ಸುದ್ದಿದಿನ,ಗಾಂಧಿನಗರ: ಗುಜರಾತ್ ನ ಭಾರುಚ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಸಂಭವಿಸಿದ್ದು ಘಟನೆಯಲ್ಲಿ ಸುಮಾರು 16 ಮಂದಿ ಕೊರೊನಾ ಸೋಂಕಿತರು ಸಜೀವ ದಹನವಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಮೋಧ್ಯ ತಿಳಿಸಿದ್ದಾರೆ. ಅಗ್ನಿ...
ಸುದ್ದಿದಿನ ಡೆಸ್ಕ್ : ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರು “ವೈದ್ಯಕೀಯ ಸಲಹೆಯ ಮೇರೆಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವುದಕ್ಕಾಗಿ ನಾನು ಆಸ್ಪತ್ರೆಗೆ ದಾಖಲಿಸಲಾಗಿದ್ದೇನೆ ಎಂದು ಶುಕ್ರವಾರ ಹೇಳಿದ್ದಾರೆ. ಅವರಿಗೆ ಕಳೆದ ವಾರ ಕೊರೋನಾ ಪಾಸಿಟಿವ್ ಬಂದಿತ್ತು....
ಸುದ್ದಿದಿನ,ಬೆಂಗಳೂರು: ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂತ್ರದ ಸೋಂಕಿನಿಂದ ಕಾಣಿಸಿಕೊಂಡಿರುವ ಜ್ವರ ಇದಾಗಿದ್ದು, ಆತಂಕಪಡುವ ಅವಶ್ಯಕತೆಯಿಲ್ಲ ಎಂದ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ರಾತ್ರಿ...
ಸುದ್ದಿದಿನ ಡೆಸ್ಕ್ | ದಾವಣಗೆರೆ ಜಿಲ್ಲೆಯ ಜಿಲ್ಲಾ ಮತ್ತು ಎಲ್ಲಾ ತಾಲೂಕುಗಳ ಸರ್ಕಾರಿ ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಇಲ್ಲ ಎಂದು ಜನಸಾಮಾನ್ಯರ ಸೇವಾ ಸಂಸ್ಥೆ ಅಧ್ಯಕ್ಷ ಪ್ರಸನ್ನ ಬೆಳಕೇರಿ...