ದಿನದ ಸುದ್ದಿ4 years ago
ರಾಜ್ಯದಲ್ಲಿರುವ ಆಹಾರ ಪಾರ್ಕ್ಗಳ ಸ್ಥಿತಿಗತಿ ಕುರಿತು ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ : ಸಚಿವ ಬಿ.ಸಿ. ಪಾಟೀಲ್
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಈಗಾಗಲೇ ಸ್ಥಾಪಿಸಲಾಗಿರುವ ಆಹಾರ ಪಾರ್ಕ್ಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಉದ್ದೇಶದಿಂದ ಪಾರ್ಕ್ಗಳ ಪ್ರಸ್ತುತ ಪರಿಸ್ಥಿತಿ ಬಗ್ಗೆ ವರದಿಯ ಮಾಹಿತಿಯನ್ನು ನಬಾರ್ಡ್ ಸಂಸ್ಥೆಯ ಮೂಲಕ ಪಡೆದು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಕೃಷಿ ಸಚಿವ....