ದಿನದ ಸುದ್ದಿ2 years ago
ಹೊನ್ನಾಳಿ ಪ್ರಥಮದರ್ಜೆ ಕಾಲೇಜಿನಲ್ಲಿ ಏಕಾಗ್ರತೆ ಹಾಗೂ ಮಾನವೀಯ ಮೌಲ್ಯಗಳ ಕುರಿತು ವಿಶೇಷ ಉಪನ್ಯಾಸ
ಸುದ್ದಿದಿನ, ಹೊನ್ನಾಳಿ: ಏಕಾಗ್ರತೆ ಹಾಗೂ ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ರೂಡಿಸಿಕೋಳ್ಳಬೇಕು ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾನಿಲಯ ಆಂದ್ರ ಪ್ರದೇಶದ ಗುರುನಾಥ ಹೆಗಡೆ ರವರು ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು,...