ದಿನದ ಸುದ್ದಿ4 years ago
ಪ್ರಧಾನಿ ನರೇಂದ್ರ ಮೋದಿ – ಯೂರೋಪ್ ಒಕ್ಕೂಟದ ಅಧ್ಯಕ್ಷೆ ಉರ್ಸುಲ್ ವಾನ್ ಡೆರ್ ಲೇಯೆನ್ ದ್ವಿಪಕ್ಷೀಯ ಮಾತುಕತೆ
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಯೂರೋಪ್ ಒಕ್ಕೂಟದ ಅಧ್ಯಕ್ಷೆ ಉರ್ಸುಲ್ ವಾನ್ ಡೆರ್ ಲೇಯೆನ್ ಅವರೊಂದಿಗೆ ದ್ವಿಪಕ್ಷೀಯ ಸಹಕಾರ ಬಲವರ್ಧನೆ ಕುರಿತು ಸಮಾಲೋಚನೆ ನಡೆಸಿದರು. ಇದರ ಜತೆಗೆ ವ್ಯಾಪಾರ, ಹವಾಮಾನ ಬದಲಾವಣೆ, ಡಿಜಿಟಲ್...