ದಿನದ ಸುದ್ದಿ4 years ago
ಕೆಎಸ್ಆರ್ಟಿಸಿ ಆಸ್ಪತ್ರೆ ಖಾಸಗೀಕರಣ : ತೇಜಸ್ವಿ ಸೂರ್ಯ ವಿರುದ್ಧ ಎಎಪಿ ಕಿಡಿ
ಸುದ್ದಿದಿನ,ಬೆಂಗಳೂರು : ಜಯನಗರದಲ್ಲಿರುವ ಕೆಎಸ್ಆರ್ಟಿಸಿ ಆಸ್ಪತ್ರೆಯನ್ನು ಖಾಸಗೀಕರಣ ಮಾಡುವ ಸಂಸದ ತೇಜಸ್ವಿ ಸೂರ್ಯ ನಿರ್ಧಾರಕ್ಕೆ ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ ವಿರೋಧ ವ್ಯಕ್ತಪಡಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಮೋಹನ್ ದಾಸರಿ, “ಹಲವು...