ದಿನದ ಸುದ್ದಿ5 years ago
ಕೆಎಸ್ಒಯು ಕೋರ್ಸ್ ಆರಂಭಿಸಲು ಹಸಿರು ನಿಶಾನೆ ನೀಡಿದ ಎಐಸಿಟಿಇ
ಸುದ್ದಿದಿನ,ದಾವಣಗೆರೆ:ಕೇಂದ್ರ ಶಿಕ್ಷಣ ಸಚಿವಾಲಯದ ಶಾಸನಬದ್ಧ ಅಂಗವಾದ ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ನಿರ್ವಹಣಾ ವಿಭಾಗದಡಿ ಸ್ನಾತಕೋತ್ತರ ವ್ಯವಹಾರ ನಿರ್ವಹಣಾ ಕೋರ್ಸ್ ನಡೆಸಲು (ಮಾಸ್ಟರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್)...