ದಿನದ ಸುದ್ದಿ3 years ago
ಕರ್ನಾಟಕ, ಕೇರಳ, ಮಹಾರಾಷ್ಟ್ರಗಳಲ್ಲಿ ಭಾರೀ ಮಳೆ; ಮುನ್ನೆಚ್ಚರಿಕೆ ಘೋಷಣೆ; ಎನ್ಡಿಆರ್ಎಫ್ ತಂಡಗಳು ಸನ್ನದ್ಧ
ಸುದ್ದಿದಿನ ಡೆಸ್ಕ್ : ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಚುರುಕುಗೊಂಡಿದ್ದು, ಭಾರೀ ಮಳೆಯಾಗುತ್ತಿದೆ. ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಸಾಮಾನ್ಯ ಜನಜೀವನ ಅಸ್ತವ್ಯಸ್ಥಗೊಂಡಿದೆ. ಮಹಾರಾಷ್ಟ್ರದಾದ್ಯಂತ ಸಾಕಷ್ಟು ಮಳೆಯಾಗುತ್ತಿದ್ದು, ಸಮುದ್ರ ತೀರದ ಪ್ರದೇಶಗಳಿಗೆ...