ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ. ರಾಜ್ಯ ಸರ್ಕಾರ ಮೊನ್ನೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್...
ಸುದ್ದಿದಿನ ಡೆಸ್ಕ್ : ಚಿಲ್ಲರೆ ಹಣದುಬ್ಬರ ಜನವರಿ ತಿಂಗಳಲ್ಲಿ ಅತ್ಯಧಿಕ ಅಂದರೆ ಶೇಕಡ 6.52ಕ್ಕೆ ಏರಿಕೆಯಾಗಿದೆ. ಧಾನ್ಯಗಳು ಮತ್ತು ಪ್ರೋಟೀನ್-ಭರಿತ ವಸ್ತುಗಳು ಸೇರಿದಂತೆ ಆಹಾರ ಪದಾರ್ಥಗಳ ಬೆಲೆ ಏರಿಕೆಯ ಪರಿಣಾಮವಾಗಿ ಚಿಲ್ಲರೆ ಹಣದುಬ್ಬರ ಏರಿಕೆಯಾಗಿದೆ. ಕಳೆದ...
ಸುದ್ದಿದಿನ ಡೆಸ್ಕ್ : ಕಳೆದ 8 ವರ್ಷಗಳಲ್ಲಿ ಕಾರ್ಮಿಕರ ಕನಿಷ್ಠ ವೇತನ ಶೇಕಡ 50ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಶಿಕ್ಷಣ, ಕೌಶಾಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. ಒಡಿಶಾದ ಅಂಗುಲ್ ನಲ್ಲಿಂದು ಕಾರ್ಮಿಕರ...
ಸುದ್ದಿದಿನ ಡೆಸ್ಕ್ : ಬೆಂಗಳೂರಿನಲ್ಲಿ ಕೋವಿಡ್-19 ಹೊಸ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಕಾರಣ ಒಂದು ವಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಸೋಂಕಿತರ ಮೇಲೆ ನಿಗಾವಹಿಸುವಂತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಿದೆ....
ಸುದ್ದಿದಿನ ಡೆಸ್ಕ್ : ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದೆ. ಕಳೆದ 10 ದಿನಗಳಲ್ಲಿ 112ಮಂದಿಗೆ ಈ ಜ್ವರ ದೃಢಪಟ್ಟಿದ್ದು, ಡೆಂಗಿ ಪೀಡಿತರ ಒಟ್ಟು ಸಂಖ್ಯೆ 1 ಸಾವಿರದ418 ಕ್ಕೆ ಏರಿಕೆಯಾಗಿದೆ....
ಸುದ್ದಿದಿನ ಡೆಸ್ಕ್ : ದೇಶದ ಬಾಸ್ಮತಿಯೇತರ ಅಕ್ಕಿ ರಫ್ತು ವಹಿವಾಟಿನಲ್ಲಿ ಶೇಕಡ 109ರಷ್ಟು ಪ್ರಗತಿ ದಾಖಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ. ನರೇಂದ್ರ ಮೋದಿ ಸರ್ಕಾರದ ಸೂಕ್ತ ನೀತಿಗಳಿಂದಾಗಿ...
ಸುದ್ದಿದಿನ ಡೆಸ್ಕ್ : ಕಳೆದ ಕೆಲವು ತಿಂಗಳುಗಳಿಂದ ಕಡಿಮೆಯಾಗಿದ್ದ ಕೊರೊನಾ ವೈರಸ್ ಪ್ರಕರಣಗಳು ದೇಶಾದ್ಯಂತ ನಿಧಾನವಾಗಿ ಹೆಚ್ಚಳವಾಗುತ್ತಿದೆ. ದಿನೇ ದಿನೇ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದು ವರದಿಯಾಗಿದೆ. ಕೋವಿಡ್ ನಿಯಮಗಳಿಗೆ ಸಡಿಲಿಕೆ ನೀಡಿದ್ದ ರಾಜ್ಯಗಳು ಈಗ...
ಸುದ್ದಿದಿನ ಡೆಸ್ಕ್ : ರಾಜ್ಯದ ಹಲವು ಪ್ರದೇಶಗಳಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, ಈ ಕುರಿತಂತೆ 20 ನಿರ್ವಹಣಾ ಪ್ರಾಧಿಕಾರ ಮತ್ತು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ತಂಡ ಪರಾಮರ್ಶೆ ನಡೆಸಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ತಾಪಮಾನ ಏರಿಕೆಯಿಂದ...
ಸುದ್ದಿದಿನ, ಬೆಂಗಳೂರು : ಯುಗಾದಿ ಸಿಹಿ – ಕಹಿಗಳ ಹಬ್ಬ, ಆದರೆ ಕೇಂದ್ರ ಸರ್ಕಾರ ರಸಗೊಬ್ಬರ ಬೆಲೆಯನ್ನು ಚೀಲವೊಂದಕ್ಕೆ ರೂ. 150 ಏರಿಕೆ ಮಾಡುವ ಮೂಲಕ ನಾಡಿನ ರೈತರಿಗೆ ಬರೀ ಕಹಿಯನ್ನು ನೀಡಿದೆ ಮಾಜಿ ಮುಖ್ಯಮಂತ್ರಿ...
ಸುದ್ದಿದಿನ,ನವದೆಹಲಿ: ಸತತವಾಗಿ ಕಳೆದ ಒಂದು ವಾರದಿಂದ ಏರಿಕೆಯಾಗುತ್ತಿರುವ ಪೆಟ್ರೋಲ್-ಡೀಸೆಲ್ ದರದ ನಡುವೆ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯೂ 250 ರೂ ಏರಿಕೆಯಾಗಿರುವುದು ಗ್ರಾಹಕರಿಗೆ ಶಾಕ್ ನೀಡಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಎಲ್ಪಿಜಿ ಸಿಲಿಂಡರ್...