ರಾಜಕೀಯ5 years ago
ಗುಜರಾತ್ ಗೆ ಒಂದು ಸಾವಿರ ಕೋಟಿ ಪರಿಹಾರ ಘೋಷಣೆ ಮಾಡಿರುವ ಪ್ರಧಾನಿ ಚಂಡಮಾರುತದಿಂದ ತತ್ತರಿಸಿರುವ ಕರ್ನಾಟಕಕ್ಕೆ ನಯಾಪೈಸೆ ಕೊಟ್ಟಿಲ್ಲ, ನಮ್ಮ ಮೇಲೇಕೆ ಮಲತಾಯಿ ಧೋರಣೆ..? : ಸಿದ್ದರಾಮಯ್ಯ ಕಿಡಿ
ಸುದ್ದಿದಿನ, ಬೆಂಗಳೂರು: ಕೊರೊನಾದಿಂದ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ ಮತ್ತು ಸೋಂಕಿತರ ಪ್ರಾಣರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ತಡೆಯೊಡ್ಡಿರುವ ಸರ್ಕಾರದ ವಿರುದ್ಧ ಮುಂಬರುವ ವಿಧಾನ ಮಂಡಲದ ಅಧಿವೇಶನದಲ್ಲಿ ಹಕ್ಕುಚ್ಯುತಿ ನಿರ್ಣಯ ಮಂಡಿಸಲಾಗುವುದು ಎಂದು...