ರಾಜಕೀಯ4 years ago
ಕುದುರೆ-ಹಸುಗೆ ಸಿಕ್ಕ ಮನ್ನಣೆ ಕಪ್ಪು ಬಣ್ಣದ ಕಂಬಳದ ಕೋಣನಿಗೆ ಪ್ರಾಧಾನ್ಯತೆ ಸಿಕ್ಕಿಲ್ಲ : ಬಿ ಕೆ ಹರಿಪ್ರಸಾದ್
ಸುದ್ದಿದಿನ,ಬೆಂಗಳೂರು : ವಿಧಾನ ಪರಿಷತ್ ಅಧಿವೇಶನದಲ್ಲಿ ಇಂದು ಕಂಬಳ ಕ್ರೀಡೆಗೆ ನಿರ್ಲಕ್ಷದ ಕುರಿತು ಮಾತನಾಡಿದ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ , ಕೆಲವು ವರ್ಷಗಳ ಹಿಂದೆ ಪ್ರಾಣಿ ದಯಾ ಸಂಘದವರು ಕಂಬಳವನ್ನ ನಿಲ್ಲಿಸಬೇಕು ಎಂದು...