ದಿನದ ಸುದ್ದಿ4 years ago
ಕೇರಳದಲ್ಲಿ ಟೊಮ್ಯಾಟೊ ಫ್ಲೂ ರೋಗ ; ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರ : ಡಾ.ಕೆ.ಸುಧಾಕರ್
ಸುದ್ದಿದಿನ ಡೆಸ್ಕ್ : ಮಕ್ಕಳಲ್ಲಿ ಕಂಡುಬರುವ ಟೊಮ್ಯಾಟೊ ಫ್ಲೂ ರೋಗದ ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದು ಈಗಾಗಲೇ ಇರುವ ಕಾಯಿಲೆಯಾಗಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ...