ಅಂಕಣ3 months ago
ಕತೆ | ಚಿಗುರು ಹುಣ್ಣಿಮೆ
~ತೆಲುಗು ಮೂಲ: ಡಾ.ವೇಂಪಲ್ಲಿ ಗಂಗಾಧರ್,ಕನ್ನಡಕ್ಕೆ: ಡಾ. ಶಿವಕುಮಾರ್ ಕಂಪ್ಲಿ ಮಳೆಯ ಹನಿಗಳು ಸುರಿಯುತ್ತಲೇ ಇವೆ. ಅರ್ಧ ಕಾಡಿನಲ್ಲೇ ಇರುವ ಈ ನಟ್ಟ ನಡು ಮಧ್ಯಾನ್ಹದಲ್ಲಿ ಹನಿಗಳೇನೋಪಾ. ಎಲ್ಯಾನ ತಟುಗು ನಿಂದ್ರಬೇಕೆಂತಾ… ಸುತ್ತಲೂ ನೋಡಿದೆ. ಕಲ್ಲುಗುಡ್ಡದ ವಿನಾ...