ಸುದ್ದಿದಿನ, ಬೆಂಗಳೂರು : 2021 ರ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಯುವ ನಾಯಕಿಯರ ಅನ್ವೇಷಣೆ ಭಾಷಣ ಮತ್ತು ಪ್ರಬಂಧ ಸ್ಪರ್ಧೆಯನ್ನು ಮಾರ್ಚ್ 28ರಂದು ಭಾನುವಾರದಂದು ಪ್ರಿಯದರ್ಶಿನಿ ಕರ್ನಾಟಕ ಮಹಿಳಾ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದೆ ಎಂದು...
ಸುದ್ದಿದಿನ,ಬೆಂಗಳೂರು : ನಗರದ ವಸಂತ ನಗರದಲ್ಲಿನ ಅಂಬೇಡ್ಕರ್ ಭವನದಲ್ಲಿ ಮಾರ್ಚ್ 14 ರಂದು ಭಾನುವಾರ ‘ಮೀಸಲಾತಿ ವಿವಾದ: ವಾಸ್ತವ ಸ್ಥಿತಿಗತಿಗಳು’ ವಿಷಯಕ್ಕೆ ಕುರಿತಂತೆ ರಾಜ್ಯಮಟ್ಟದ ಸಮಾವೇಶವನ್ನು ಪ್ರಜಾ ಪರಿವರ್ತನಾ ವೇದಿಕೆಯು ಆಯೋಜಿಸಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಬಂಧುಗಳು...
ನಾ ದಿವಾಕರ ಮೂರು ನಾಲ್ಕು ದಶಕಗಳ ಹಿಂದೆ ಉತ್ತರ ಭಾರತದ ಹಲವು ರಾಜ್ಯಗಳು ‘ ಆಯಾರಾಂ ಗಯಾರಾಂ ’ ಪಕ್ಷಾಂತರ ರಾಜಕಾರಣದಿಂದ ಕಲುಷಿತಗೊಂಡು ಕಂಗೆಟ್ಟಿದ್ದ ಸಂದರ್ಭದಲ್ಲಿ ಕರ್ನಾಟಕ ಮೌಲ್ಯಾಧಾರಿತ ರಾಜಕಾರಣಕ್ಕೆ ಹೆಸರಾಗಿತ್ತು. ಅಧಿಕಾರಸ್ಥ ರಾಜಕಾರಣಿಗಳ ಉತ್ತರದಾಯಿತ್ವದ...
ಸುದ್ದಿದಿನ,ಬಾಗಲಕೋಟೆ : ರೈತರಿಗೆ ಅನುಕೂಲಕರವಾಗುವ ರೀತಿಯಲ್ಲಿ ತೋವಿವಿಯ ವಿಜ್ಞಾನಿಗಳು ಹೆಚ್ಚು ಹೆಚ್ಚು ಸಂಶೋಧನೆಗಳನ್ನು ನಡೆಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ತೋವಿವಿಯ ಉದ್ಯಾನಗಿರಿಯಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡ ತೋಟಗಾರಿಕೆ ಮೇಳಕ್ಕೆ ಶನಿವಾರ ಆನ್ಲೈನ್ ಮೂಲಕ ಚಾಲನೆ...
ಆಶಾ ಸಿದ್ದಲಿಂಗಯ್ಯ ವಿಶ್ವದಾದ್ಯಂತ ಸ್ಥಾಪಿತವಾಗಿರುವ ಪವನ ವಿದ್ಯುತ್ ಶಕ್ತಿಯ ಉತ್ಪಾದನಾ ಸಾಮರ್ಥ್ಯ ಸದ್ಯ 2009 ರ ಕೊನೆಯಲ್ಲಿ 157,899 MW ಗೆ ತಲುಪಿದೆ. USA (35,159 MW), ಜರ್ಮನಿ (25,777 MW), ಸ್ಪೇನ್ (19,149 MW)...
ಶಿವಕುಮಾರ್ ಮಾವಲಿ ನಾವೆಲ್ಲರೂ ಮನೆಗಳಲ್ಲಿರುವುದೇ ಈಗ ದಾರಿ ಎಂಬುದರಲ್ಲಿ ಎರಡು ಮಾತಿಲ್ಲ. ಅದನ್ನು ಪಾಲಿಸಲೇಬೇಕಂಬುದೂ ಸತ್ಯ. ಆದರೆ … ಈ ಸಂದರ್ಭದಲ್ಲಿ ಎಲ್ಲದಕ್ಕೂ ಕೇವಲ ಜನರನ್ನೇ ಹೊಣೆ ಮಾಡಲು ಸರ್ಕಾರ ಮತ್ತು ಮಾಧ್ಯಮಗಳು ತುದಿಗಾಲಲ್ಲಿದ್ದಂತಿದೆ. ಪೋಲೀಸರು...
ಸುದ್ದಿದಿನ, ಬೆಂಗಳೂರು : ಕರ್ನಾಟಕದ ನಾರಾಯಣಪುರ ಜಲಾಶಯದಿಂದ ತೆಲಂಗಾಣದ ನಗರ ಪ್ರದೇಶಗಳಿಗೆ 2.50 ಟಿಎಂಸಿ ನೀರು ಬಿಡಲು ಕರ್ನಾಟಕ ಸರ್ಕಾರ ಒಪ್ಪಿಗೆ ಸೂಚಿಸಿದೆ. ತೆಲಂಗಾಣ ನಗರದ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವವಿದ್ದ ಕಾರಣ ತೆಲಂಗಾಣ ಮುಖ್ಯಮಂತ್ರಿ...
ಸುದ್ದಿದಿನ ಡೆಸ್ಕ್: ಕರ್ನಾಟಕದ ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ, ಶಾಸಕರು ತಾವು ಮಾತ್ರ ಸ್ವಾಭಿವೃದ್ಧಿ ಆಗುವುದನ್ನಂತು ಮರಿತಿಲ್ಲ. ಇದಕ್ಕೆ ಸಾಕ್ಷಿ ನೀಡುವಂತ ಅಚ್ಚರಿ ಮಾಹಿತಿ ಬಹಿರಂಗವಾಗಿದೆ. ಈ ಕುರಿತು ಎಂದು...
ಸುದ್ದಿದಿನ ಡೆಸ್ಕ್: ರಾಜ್ಯ ಸರ್ಕಾರ ರೈತರಿಗೆ ಅನುಕೂಲವಾಗುವಂಥ ಕಾನೂನು ಅನುಷ್ಠಾನಕ್ಕೆ ಮುಂದಾಗಿದ್ದು, ಋಣಭಾರ ಪೀಡಿತ ಸಣ್ಣ ರೈತರು, ದುರ್ಬಲ ವರ್ಗದವರಿಗೆ ಲೇವಾದೇವಿದಾರರು ಕಿರುಕುಳ ನೀಡದಂತೆ ಕ್ರಮ ವಹಿಸಲು ಎಲ್ಲಾ ಪ್ರಾದೇಶಿಕ ಆಯುಕ್ತರು, ಎಲ್ಲಾ ವಲಯಗಳ ಪೊಲೀಸ್ ಮಹಾನಿರೀಕ್ಷಕರು,...
ಸುದ್ದಿದಿನ ಡೆಸ್ಕ್: ಏಷ್ಯನ್ ಗೇಮ್ಸ್ ಭಾರತದ ಕ್ರೀಡಾಪಟುಗಳ ಪದಕ ಬೇಟೆ ಮುಂದುವರಿದಿದ್ದು, ಏಷ್ಯಾನ್ ಗೇಮ್ಸ್ ನ ಕಬ್ಬಡಿಯಲ್ಲಿ ಬೆಳ್ಳಿ ಪದಕ ಗೆದ್ದ ಕನ್ನಡದ ಕಬಡ್ಡಿ ಆಟಗಾರ್ತಿ ಉಷಾರಾಣಿ ಅವರನ್ನು ಗೃಹ ಸಚಿವ ಹಾಗೂ ಡಿಸಿಎಂ ಪರಮೇಶ್ವರ್...