ಸುದ್ದಿದಿನ,ದಾವಣಗೆರೆ:ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರನ್ನು ಗುರುತಿಸಿ ಮಾಸಾಶನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ನಾಡು ನುಡಿಯ ಸೇವೆ, ಕಲೆ ಸಂಸ್ಕøತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಇಲಾಖೆಯಿಂದ ಮಾಸಾಶನ ಸೌಲಭ್ಯವನ್ನು ನೀಡಲಾಗುವುದು....
ಸುದ್ದಿದಿನ,ದಾವಣಗೆರೆ:ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ವಿವಿಧ ಕಲಾ ಪ್ರಕಾರಗಳ ಕಲಾವಿದರಿಗೆ ಕಲಾವಿದರ ಗುರುತಿನ ಚೀಟಿಗೆ ಜೂ. 28 ರವರೆಗೆ ಕಾಲಾವಕಾಶ ನೀಡಿ ಅರ್ಜಿ ಆಹ್ವಾನಿಸಲಾಗಿದೆ. ಕಲಾವಿದರು ತಾವು ಕಲಾಪ್ರದರ್ಶನ ನೀಡಿದ ದಾಖಲೆಗಳೊಂದಿಗೆ ನಿಗಧಿತ ಅರ್ಜಿ...
ಸುದ್ದಿದಿನ,ದಾವಣಗೆರೆ : ಕರ್ನಾಟಕ ಸರ್ಕಾರ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಹತ್ವಪೂರ್ಣ ಯೋಜನೆಯಾದ ಕಲಾವಿದರ ದತ್ತಾಂಶ ಸಂಗ್ರಹ ಕುರಿತು ಜಿಲ್ಲಾ ವ್ಯಾಪ್ತಿಯ ಸಾಹಿತಿಗಳು ಅಥವಾ ಕಲಾವಿದರುಗಳು ಸೇವಾಸಿಂಧು ಪೋರ್ಟಲ್ sevasindhu.karnataka.gov.in/ ಗ್ರಾಮ ಒನ್ ಕೇಂದ್ರಗಳ...
ಸುದ್ದಿದಿನ,ದಾವಣಗೆರೆ : ರಾಜ್ಯಾದ್ಯಂತ ಪ್ರಸ್ತುತ ಕೋವೀಡ್-19 ರ ಎರಡನೇ ಅಲೆಯ ಲಾಕ್ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಗೆ ತಲಾ ರೂ.3000 ಗಳ ಆರ್ಥಿಕ ನೆರವನ್ನು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಇದರನ್ವಯ ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಗೆ ಕನ್ನಡ ಮತ್ತು...
ಸುದ್ದಿದಿನ,ಕಲಬುರಗಿ : ಚಲನಚಿತ್ರದ ಕಲಾವಿದರು ಇನ್ನೊಬ್ಬರ ಅಣತಿಯಂತೆ ಕಾರ್ಯನಿರ್ವಹಿಸಿದರೆ ರಂಗ ಕಲಾವಿದರು ಸ್ವಾತಂತ್ರ್ಯವಾಗಿ ಅಭಿನಯಿಸುವ ಕಲಾವಿದರಾಗಿದ್ದಾರೆ. ದೇಶದ ತಳ ಸಮುದಾಯದ ಆಚಾರ-ವಿಚಾರ ಮತ್ತು ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವ ಇಂತಹ ಕಲಾವಿದರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯವಿದೆ...
ಸುದ್ದಿದಿನ,ಕಲಬುರಗಿ : ‘ಸರ್ವರಿಗೂ ಸಂವಿಧಾನ’ ಯೋಜನೆಯಡಿ ಕಲಬುರಗಿ ರಂಗಾಯಣದಿಂದ ನಾಟಕ ಸಿದ್ಧಪಡಿಸಲು ಪರಿಶಿಷ್ಟ ಜಾತಿಯ ಕಲಾವಿದರನ್ನು ಆಯ್ಕೆ ಮಾಡಬೇಕಾಗಿದೆ. ಇದಕ್ಕಾಗಿ ಪರಿಶಿಷ್ಟ ಜಾತಿಯ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ರಂಗಾಯಣದ (ಪ್ರಭಾರ) ಆಡಳಿತಾಧಿಕಾರಿಗಳು ತಿಳಿಸಿದ್ದಾರೆ....
ಅರುಣ್ ಪರಶುರಾಮ ಲಮಾಣಿ ಮೂಲತಃ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಲಂಬಾಣಿ ಸಮುದಾಯದ ಮತ್ತು ಗ್ರಾಮೀಣ ಹಿನ್ನೆಲೆಯಿಂದ ಬೆಳೆದುಬಂದ ಪರಶುರಾಮ್ ರವರು ತಮ್ಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಶಿಕ್ಷಣವನ್ನು ಗುಂಡೇನಹಳ್ಳಿ ಗ್ರಾಮದಲ್ಲಿ ಪೂರ್ತಿಗೊಳಿಸಿದರು....
ಕನ್ನಡ ಸಾಹಿತ್ಯ ಮತ್ತು ಸಾಂಸ್ಕøತಿಕ ಲೋಕವು ತನ್ನ ಶ್ರೀಮಂತಿಕೆಯಲ್ಲಿ ಉತ್ತುಂಗ ಶಿಖರಕ್ಕೆರಿದೆ. ಇದು ಅತಿಶಯೋಕ್ತಿಯೆನಿಸಿದರೂ ವಾಸ್ತವಕ್ಕೆ ದೂರವಾದ ಮಾತಲ್ಲ. ಇಂದು ಕನ್ನಡ ನಾಡು ವಿವಿಧ ಸಾಂಸ್ಕøತಿಕ ವಲಯಗಳ ಮೂಲಕವಾಗಿ ಕಂಗೊಳಿಸುತ್ತಿದೆ. ಇದಕ್ಕೆ ಹಲವಾರು ನಿದರ್ಶನಗಳು ನಮ್ಮ...
ಭಾರತದ ಬಹುತೇಕ ಜನಪದ ಕಲೆಗಳು ತಳ ಸಮುದಾಯಗಳಿಂದಲೆ ಜೀವಂತಿಕೆಯನ್ನು ಪಡೆದುಕೊಂಡಿವೆ. ಈಗಲೂ ಈ ಕಲೆಗಳು ತನ್ನ ಜೀವಂತಿಕೆಯನ್ನು ಪಡೆದುಕೊಂಡಿರುವುದು ಬಡತನದ ಬದುಕಿನಲ್ಲಿಯೇ. ಹೀಗಾಗಿ ಬಡತನ ಹಾಗೂ ಜನಪದ ಕಲೆಗಳಿಗೆ ನಿಕಟವಾದ ಸಂಬಂಧವೊಂದು ಬಿಡದ ನಂಟಾಗಿ ಬೆಳೆದುಕೊಂಡು...
ಭಾರತವು ವಿವಿಧ ಸಂಸ್ಕøತಿ ಮತ್ತು ಕಲೆಗಳ ತೊಟ್ಟಿಲು ಎಂಬುದು ಈಗಾಗಲೆ ಮನೆ ಮಾತಾಗಿದೆ. ಇಂತಹ ಸಾಂಸ್ಕøತಿಕ ಸೊಬಗುಗಳಲ್ಲಿ ರಂಗಭೂಮಿ ಕ್ಷೇತ್ರವು ಒಂದು. ಇಂದಿನ ಆಧುನಿಕ ಸಂದರ್ಭದ ಟಿ.ವಿ ಹಾಗೂ ಇತರ ಮಾಧ್ಯಮ ಲೋಕದ ಮೂಲನೆಲೆ ರಂಗಭೂಮಿ...