ದಿನದ ಸುದ್ದಿ5 years ago
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಎಸ್ಸಿ – ಎಸ್ಟಿ- ಒಬಿಸಿಗಳಿಗೆ ರಕ್ಷಣೆ ಇಲ್ಲ : ಸಿದ್ದರಾಮಯ್ಯ ಕಳವಳ
ಸುದ್ದಿದಿನ, ಬೆಂಗಳೂರು : ಜಾತಿ ಸಿಂಧುತ್ವ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ವಹಿಸಿರುವ ಸರ್ಕಾರದ ನಿರ್ಧಾರವನ್ನು ವಾಪಸ್ ಪಡೆಯಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು. ಬೆಂಗಳೂರಿನಲ್ಲಿ...