ದಿನದ ಸುದ್ದಿ6 years ago
ಬಡ ಕುಟುಂಬಗಳಿಗೆ ವರ್ಷಕ್ಕೆ 72 ಸಾವಿರ ರೂ ಅವರ ಖಾತೆಗೆ ಜಮಾ ಮಾಡಲಾಗುವುದು : ರಾಹುಲ್ ಗಾಂಧಿ
ಸುದ್ದಿದಿನ ಡೆಸ್ಕ್ : ನರೇಂದ್ರ ಮೋದಿ 2014 ರ ಲೋಕಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ದೇಶದ ಪ್ರತಿಯೊಬ್ಬ ನಾಗರಿಕನ ಬ್ಯಾಂಕ್ ಖಾತೆಗೆ 15 ಲಕ್ಷರೂ ಹಾಕುತ್ತೇನೆ ಅಂತ ಸುಳ್ಳು ಹೇಳಿ ಜನತೆಗೆ ಮೋಸ ಮಾಡಿದ್ದಾರೆ. ಆದರೆ...