ಸುದ್ದಿದಿನ,ನವದೆಹಲಿ : ಉದಯಪುರದಲ್ಲಿ ನಡೆದ ಘೋರ ಹತ್ಯೆಯಿಂದ ನಾನು ತೀವ್ರ ಆಘಾತಕ್ಕೊಳಗಾಗಿದ್ದೇನೆ. ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಕ್ರೌರ್ಯವನ್ನು ಸಹಿಸಲು ಸಾಧ್ಯವಿಲ್ಲ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಈ ಕ್ರೌರ್ಯದಿಂದಾಗಿ ಭಯೋತ್ಪಾದನೆಯನ್ನು ಹರಡುವವರಿಗೆ ತಕ್ಷಣ ಕಠಿಣವಾದ...
ಸುದ್ದಿದಿನ ಡೆಸ್ಕ್ : ವಿಧಾನಪರಿಷತ್ತಿನ ನಾಲ್ಕು ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ತಲಾ ಎರಡು ಸ್ಥಾನಗಳಲ್ಲಿ ಜಯಗಳಿಸಿದೆ. ವಾಯವ್ಯ ಪದವೀಧರ ಮತ ಕ್ಷೇತ್ರದಿಂದ ನಿರಾಣಿ ಹಣಮಂತ ರುದ್ರಪ್ಪ ಅವರು 44 ಸಾವಿರದ 815...
ಸುದ್ದಿದಿನ ಡೆಸ್ಕ್ : ಇಂದು ದೆಹಲಿಯಲ್ಲಿ ಪ್ರತಿಭಟಿಸಿದ ಕಾಂಗ್ರೆಸ್ ನಾಯಕರಾದ ಕೆ.ಸಿ. ವೇಣುಗೋಪಾಲ್, ಹರೀಶ್ ರಾವತ್ ಸೇರಿದಂತೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸುವ ಮೂಲಕ ಬಿಜೆಪಿ ತನ್ನ ರಣಹೇಡಿ ನಿಲುವನ್ನು ಸಾಭೀತುಪಡಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ...
ಸುದ್ದಿದಿನ ಡೆಸ್ಕ್ : ನಾಳೆ ರಾಜ್ಯದ ಕೇಂದ್ರ ಸ್ಥಳಗಳಲ್ಲಿನ ಇಡಿ ಕಚೇರಿಗೆ ಕಾಂಗ್ರೆಸ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿದಿದ್ದಾರೆ. ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ,...
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಿನ್ನೆ ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಮೂರು ಹಾಗೂ ಕಾಂಗ್ರೆಸ್ ಪಕ್ಷ ಒಂದು ಸ್ಥಾನ ಗೆದ್ದುಕೊಂಡಿದೆ. ಚುನಾವಣಾ ಕಣದಲ್ಲಿ ಒಟ್ಟು ಆರು...
ಸುದ್ದಿದಿನ ಡೆಸ್ಕ್ : ಅಹಿಂಸಾ ತತ್ವವಾದಿ ಮಹಾತ್ಮಾ ಗಾಂಧಿ ಕೊಂದ ನಾಥೋರಾಮ್ ಗೋಡ್ಸೆ ಹೆಸರನ್ನು ಕಾರ್ಕಳದ ಬೋಳ ಗ್ರಾಮ ಪಂಚಾಯತ್ ರಸ್ತೆಗೆ ನಾಮಕರಣ ಮಾಡುವ ಮೂಲಕ ದೇಶದ ನಾಗರೀಕರು ತಲೆ ತಗ್ಗಿಸುವ ಕೆಲಸವನ್ನು ಮಾಡಿದ್ದು, ಕಾರ್ಕಳ...
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಜೂನ್ 10ರಂದು ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಜೈರಾಮ್ ರಮೇಶ್ ಹಾಗೂ ಮನ್ಸೂರ್ ಖಾನ್ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ...
ಸುದ್ದಿದಿನ,ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ 27 ನೇ ವಾರ್ಡಿನ ಸದಸ್ಯರಾದ ಜೆ.ಎನ್.ಶ್ರೀನಿವಾಸ್ ಹಾಗೂ 37 ನೇ ವಾರ್ಡಿನ ಸದಸ್ಯೆ ಶ್ವೇತಾ ಶ್ರೀನಿವಾಸ್ ದಂಪತಿಗಳು ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಯಾದರು. ನಗರದ ಶಾಮನೂರು...
ಸುದ್ದಿದಿನ, ಹಾಸನ : ಬಡವರ ಬದುಕು ಕಸಿಯುತ್ತಿರುವ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ 40% ಕಮಿಷನ್ ಕಿರುಕುಳಕ್ಕೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಬಲಿಪಡೆದ ರಾಜ್ಯ ಸರ್ಕಾರದ ವಿರುದ್ಧ ಹಾಸನ ಜಿಲ್ಲಾ ಕಾಂಗ್ರೆಸ್ ಸಮಿತಿ...
ಸುದ್ದಿದಿನ,ಹಾಸನ: ಕಾಂಗ್ರೆಸ್ನವರು ದರಿದ್ರ ನನ್ಮಕ್ಕಳು, ಅವರ ಜೊತೆ ಹೋಗಬಾರದಿತ್ತು ಎಂದು ತುರುವೇಕೆರೆ ಕ್ಷೇತ್ರದ ಮಾಜಿ ಶಾಸಕ ನಂಜೇಗೌಡ ವಾಗ್ದಾಳಿ ನಡೆಸಿದ್ದಾರೆ. ಹೊಳೆನರಸೀಪುರ ತಾಲೂಕಿನ ಶ್ರೀರಾಮದೇವರಕಟ್ಟೆಯಲ್ಲಿ ನಡೆಯುತ್ತಿರುವ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕುಮಾರಣ್ಣನ...