ಭಯಮುಕ್ತ, ಹಸಿವು ಮುಕ್ತ, ಸದೃಢ ಸಮಾಜದ ನಿರ್ಮಾಣ ಕಾಂಗ್ರೆಸ್ ನ ಈ ಬಾರಿಯ ಚುನಾವಣೆಯ ತಲೆಬರಹ. ಈ ಕುರಿತು ಬ್ಯಾನರ್ ಗಳು, ಭಿತ್ತಿಪತ್ರಗಳು ಎಲ್ಲೊಂದರಲ್ಲಿ ರಾರಾಜಿಸುತ್ತಿದೆ. ಅಹಿಂದ ಮಂತ್ರ ಸದಾ ಜಪಿಸುತ್ತಿರುವ ಸಿಎಂ ಸಿದ್ದರಾಮಯ್ಯ ಸೇರಿದಂತೆ...
ಸುದ್ದಿದಿನ, ಬಾಗಲಕೋಟೆ : ದೇಶದ ಗಡಿ ಕಾಯುವ ಸೈನಿಕರಂತೆಯೇ ದೇಶದೊಳಗೆ ಜನರ ಪ್ರಾಣ, ಆಸ್ತಿ-ಪಾಸ್ತಿ ಕಾಪಾಡುವ ಪೊಲೀಸರು ದೇಶ ಸೇವಕರಲ್ಲವೇ? ಹುತಾತ್ಮ ಪೊಲೀಸರನ್ನು ಅವಮಾನಿಸುವ ಬಿಜೆಪಿಗರು ಹೇಗೆ ದೇಶ ಪ್ರೇಮಿಗಳಾಗಲು ಸಾಧ್ಯ? ಇಂತಹ ಪ್ರಶ್ನೆಗಳಿಗೆ ಉತ್ತರಿಸಬೇಕಾದ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಲೋಕಸಭಾ ಅಭ್ಯರ್ಥಿ ಹೆಚ್.ಬಿ.ಮಂಜಪ್ಪನವರ ಗೆಲುವಿಗೆ ಜೆಡಿಎಸ್ ಪಕ್ಷದ ಮಾಜಿ ಶಾಸಕರು ಶಿವಶಂಕರ್ ಮತ್ತು ಹಾಲಿ ಶಾಸಕ ಎಸ್. ರಾಮಪ್ಪ ಅವರು ಗೆಲುವಿಗೆ ಶಪತ ಮಾಡಿದರು. ಹರಪನಹಳ್ಳಿ ತಾಲ್ಲೂಕಿನ ಜೆಡಿಎಸ್...
ಸುದ್ದಿದಿನ,ದಾವಣಗೆರೆ : 2018ರಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಸನ್ಮಾನ್ಯ ಸಿದ್ದರಾಮಯ್ಯನವರಿಂದ ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆಯನ್ನು ಯೋಜನೆಯು ಶಂಕುಸ್ಥಾಪನೆಯಾಗಿದ್ದು,6 ತಾಲ್ಲೂಕುಗಳ 135 ಕೆರೆಗಳನ್ನು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆ.ದಾವಣಗೆರೆ ಜಿಲ್ಲೆಯ 3 ತಾಲೂಕುಗಳ 80 ಕ್ಕೂ ಹೆಚ್ಚು ಕೆರೆಗಳು...
ಸುದ್ದಿದಿನ, ದಾವಣಗೆರೆ:ಮಧ್ಯ ಕರ್ನಾಟಕದ ಸ್ಟಾರ್ ಕ್ಷೇತ್ರವಾದ ದಾವಣಗೆರೆಯಲ್ಲಿ ರಣಬಿಸಿಲಿನೊಂದಿಗೆ ಬಿಜೆಪಿ ಮತ್ತು ಮೈತ್ರಿ ಪಕ್ಷಗಳ ನಡುವಿನ ಲೋಕಾ ಸಮರವೂ ದಿನೇದಿನೇ ರಂಗೇರುತ್ತಿದೆ. ಕಳೆದ ಚುನಾವಣೆಗಳಲ್ಲಿನ ಕುತೂಹಲವೇ ಈ ಬಾರಿಯೂ ಮುಂದುವರೆದಿದ್ದು, ಹೆಸರಿಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್...
ಸುದ್ದಿದಿನ ಡೆಸ್ಕ್ : ಬದಲಾವಣೆ ಗಾಳಿ ಬಲವಾಗಿ ಬೀಸುತ್ತಿದೆ.ಮೋದಿ ನಿರ್ಗಮನಕ್ಕೆ ದೇಶ ಕಾಯುತ್ತಿದೆ. ಬಿಜೆಪಿಯನ್ನು ತೊರೆಯುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಭರವಸೆಯ ನಾಯಕ ರಾಹುಲ್ ಗಾಂಧಿ ಯವರ ನಾಯಕತ್ವ ಜಗವೇ ಮೆಚ್ಚುತ್ತಿದೆ ಎಂದು ಕಾಂಗ್ರೆಸ್...
ಸುದ್ದಿದಿನ ಡೆಸ್ಕ್ : ಚಾಮರಾಜ ವಿಧಾನ ಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿದ್ದ ಹರೀಶ್ ಗೌಡ, ನಗರಪಾಲಿಕೆ ಸದಸ್ಯರಾದ ಶಿವಕುಮಾರ್, ಶ್ರೀನಿವಾಸ್ ಹಾಗೂ ಇನ್ನಿತರ ನಾಯಕರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ...
ಸುದ್ದಿದಿನ, ಮಂಡ್ಯ : ಮಂಡ್ಯ ಲೋಕಸಭಾ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆ ರೈತ ಸಂಘದ ನಾಯಕ ದಿ. ಪುಟ್ಟಣ್ಣಯ್ಯ ಅವರ ಪತ್ನಿ ಸುನೀತಾ ಪುಟ್ಟಣ್ಣಯ್ಯ ಜೊತೆಯಾಗಿದ್ದಾರೆ. ಜಿಲ್ಲೆಯ ಹೊಳಲು ಗ್ರಾಮದಲ್ಲಿ ಪ್ರಚಾರ ನಡೆಸಿದ ಸುಮಲತಾ...
ಸುದ್ದಿದಿನ, ದಾವಣಗೆರೆ : ಇಂದು (ಗುರುವಾರ) ದಾವಣಗೆರೆ ಲೋಕ ಸಭಾ ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾಗಿ ಹೆಚ್.ಬಿ.ಮಂಜಪ್ಪ ಇವರು ದುರ್ಗಾದೇವಿ ದೇವಾಲಯ ಹಾಗೂ ಖಡಕ್ ಷಾ ವಲಿ ದರ್ಗಾ ದಲ್ಲಿ ಪೂಜೆ ಯೊಂದಿಗೆ...
ಸುದ್ದಿದಿನ,ಕೇರಳ : ದೇವರ ನಾಡಿನಲ್ಲಿ (ಇಂದು) ಗುರುವಾರ ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿಯವರು ಕೇರಳ ರಾಜ್ಯದ ವಯನಾಡಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 2019 ರ ಲೋಕಸಭಾ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಧಾನ...