ಸುದ್ದಿದಿನ,ಬೆಳಗಾವಿ : ಬೆಳಗಾವಿ ನಗರದ ವಡಗಾವಿಯ ನಾಲ್ಕು ಎಕರೆ ಜಾಗೆಯಲ್ಲಿ 130 ಕೋಟಿ ವೆಚ್ಚದಲ್ಲಿ ಕಿದ್ಚಾಯಿ ಕ್ಯಾನ್ಸರ್ ಸಂಸ್ಥೆ ಆರಂಭಿಸುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಬೆಂಗಳೂರು ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ನಿರ್ದೇಶಕ ಡಾ.ಸಿ.ರಾಮಚಂದ್ರ ಅವರು ತಿಳಿಸಿದರು....
ಸುದ್ದಿದಿನ,ದಾವಣಗೆರೆ : ಏ.11 ಕ್ಕೆ ಭದ್ರಾ ಮೇಲ್ದಂಡೆ ಯೋಜನೆ ಸೇರಿ ವಿವಿಧ ಯೋಜನೆಗಳ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರವನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ನೆರವೇರಿಸಲಿದ್ದಾರೆ ಎಂದು ಶಾಸಕ ಎಸ್.ವಿ. ರಾಮಚಂದ್ರ...
ಸುದ್ದಿದಿನ,ದಾವಣಗೆರೆ:ಸೆ.27 ರಂದು ಬೆಳಿಗ್ಗೆ 10 ಗಂಟೆಗೆ ಆನಗೋಡಿನ ಶ್ರೀಮರುಳಸಿದ್ದೇಶ್ವರ ಸಮುದಾಯ ಭವನ ಇಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚರ್ಮಕುಶಲಕರ್ಮಿಗಳಿಗೆ ವಸತಿ ಕಾರ್ಯಾಗಾರ, ಚರ್ಮಶಿಲ್ಪಿ ಭವನ ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು...
ಸುದ್ದಿದಿನ,ದಾವಣಗೆರೆ:ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ 125 ಕೋಟಿ ರೂ. ವೆಚ್ಚದಲ್ಲಿ ಒಟ್ಟು 49 ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ದಾವಣಗೆರೆ ನಗರ ಸಮಗ್ರ ಅಭಿವೃದ್ಧಿ ಹೊಂದಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು....
ಸುದ್ದಿದಿನ,ದಾವಣಗೆರೆ : ಸೋಮವಾರ ಬೆಳ್ಳಂ ಬೆಳಿಗ್ಗೆ ಸಂಸದರಾದ ಜಿ.ಎಂ.ಸಿದ್ದೇಶ್ವರ, ಪಾಲಿಕೆ ಸದಸ್ಯರು, ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳ ತಂಡ ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ವೀಕ್ಷಿಸಿದರು. ಸೋಮವಾರ ಸ್ಮಾರ್ಟ್ಸಿಟಿ ಯೋಜನೆಯಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಲು ನಗರಪಾಲಿಕೆ...
ಸುದ್ದಿದಿನ,ಬಾಗಲಕೋಟೆ : ನವನಗರದಲ್ಲಿ ಒಟ್ಟು 6.95 ಕೋಟಿ ರೂ.ಗಳ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಭೂಮಿ ಪೂಜೆ ನೆರವೇರಿಸುವ ಮೂಲಕ ರವಿವಾರ ಚಾಲನೆ ನೀಡಿದರು. ಪ್ರಧಾನಮಂತ್ರಿ ಜನ ವಿಕಾಸ ಯೋಜನೆಯಡಿಯಲ್ಲಿ 2.35...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಮಹಾನಗರಪಾಲಿಕೆ ಮಾಲೀಕತ್ವದಲ್ಲಿರುವ ಕುಂದುವಾಡ ಕೆರೆಯ ಅಭಿವೃದ್ಧಿ ಕಾಮಗಾರಿಯನ್ನು ದಾವಣಗೆರೆ ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಳ್ಳಲಾಗಿದ್ದು, ಕೆರೆಯ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿರುತ್ತದೆ. 1.2 ಕಿ.ಮೀ ಏರಿಯನ್ನು ಎತ್ತರಿಸಿ ಗಟ್ಟಿಗೊಳಿಸಲಾಗಿದ್ದು, ಕಲ್ಲುಗಳ ಹೊದಿಕೆಯ ಕೆಲಸವು...
ಸುದ್ದಿದಿನ,ದಾವಣಗೆರೆ : ಬಹು ವರ್ಷಗಳಿಂದ ಸಮಸ್ಯೆಯಾಗಿ ಉಳಿದಿದ್ದ ದಾವಣಗೆರೆ ನಗರದ ಅಶೋಕ ಟಾಕೀಸ್ ಬಳಿಯ ರೈಲ್ವೆ ಗೇಟ್ ತೊಂದರೆಗೆ ಇದೀಗ ಪರಿಹಾರ ಕಂಡುಕೊಳ್ಳಲಾಗಿದ್ದು, ರೈಲ್ವೆ ಕೆಳಸೇತುವೆ ನಿರ್ಮಾಣ ಹಾಗೂ ರಸ್ತೆಯನ್ನು 60 ಅಡಿ ರಸ್ತೆಯಾಗಿ ಅಭಿವೃದ್ಧಿಗೊಳಿಸುವ...